ಲವ್ ಜಿಹಾದ್ ಗೆ ಒಪ್ಪದಕ್ಕೆ ಗುಂಡಿಕ್ಕಿ ಯುವತಿಯ ಕೊಲೆ
Tuesday, October 27th, 2020ಚಂಡೀಗಢ: ತನ್ನ ಧರ್ಮಕ್ಕೆ ಮತಾಂತರವಾಗುವಂತೆ ಮೂರು ವರ್ಷದಿಂದ ಯುವತಿಗೆ ಬಲವಂತ ಮಾಡಿ ಕೊನೆಗೆ ಹುಡುಗಿ ಒಪ್ಪದೇ ಇದ್ದುದಕ್ಕೆ ಏಕಾಏಕಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ ಪ್ರಕರಣ ಹರಿಯಾಣದ ಫರಿದಾಬಾದ್ ನಲ್ಲಿ ನಡೆದಿದೆ. ಇದು ಲವ್ ಜಿಹಾದ್ ಎಂದು ಯುವತಿಯ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿನಿ ಪರೀಕ್ಷೆ ಮುಗಿಸಿ ಕಾಲೇಜಿನಿಂದ ಹೊರಗೆ ಬರುತ್ತಿದ್ದಂತೆ ದುರುಳರು ಆಕೆಯ ಮೇಲೆ ದಾಳಿ ನಡೆಸಿದ್ದಾರೆ. ಆರಂಭದಲ್ಲಿ ಅಪಹರಿಸಲು ಮುಂದಾಗಿದ್ದು, ಈ ವೇಳೆ ಯುವತಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಗ ಗುಂಡು […]