ಕೊನೆಗೂ ಮಾತನಾಡಿದರು ರಶ್ಮಿಕಾ ಮಂದಣ್ಣ, ‘ಬ್ರೇಕಪ್’ ವಿಚಾರದ ಬಗ್ಗೆ ಹೇಳಿದ್ದೇನು?
Tuesday, September 18th, 2018ಬೆಂಗಳೂರು: ನಟ ರಕ್ಷಿತ್ ಶೆಟ್ಟಿ ಜೊತೆಗಿನ ಬ್ರೇಕಪ್ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ನಟಿ ರಶ್ಮಿಕಾ ಮಂದಣ್ಣ ಮೌನ ಮುರಿದಿದ್ದು, ತಮ್ಮ ಅಧಿಕೃತ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಹಾಕುವ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ನಿನ್ನೆ ಸಂಜೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ರಶ್ಮಿಕಾ, ಒಂದು ನಾಣ್ಯಕ್ಕೆ ಎರಡು ಮುಖಗಳಿರುವಂತೆ, ಯಾವುದೇ ಕಥೆಗೂ, ವಿವಾದಕ್ಕೂ ಎರಡು ಆಯಾಮಗಳಿರುತ್ತವೆ. ಇದು ತಿಳಿಯದೇ ಯಾರೂ ಮಾತನಾಡಬಾರದು. ನಮ್ಮ ಪಾಡಿಗೆ ಕೆಲಸ ಮಾಡಿಕೊಂಡಿರಲು ಬಿಡಿ ಎಂದು ಮನವಿ […]