ಮೋಹಕ ಬೆಡಗಿ ತ್ರಿಷಾ ಕೃಷ್ಣನ್ ಕನ್ನಡಕ್ಕೆ ಎಂಟ್ರಿ

Thursday, December 27th, 2012
Trisha Krishnan

ತಮಿಳು , ತೆಲುಗು, ಹಿಂದಿ ಚಿತ್ರಗಳಲ್ಲಿ ಅಭಿನಯಿಸಿದ ನಟಿ ತ್ರಿಷಾ ಕೃಷ್ಣನ್ ಚೊಚ್ಚಲ ಕನ್ನಡ ಚಿತ್ರ ‘ರಮ್’ ನಲ್ಲಿ ಅಭಿನಯಿಸುತ್ತಿದ್ದಾಳೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ‘ರಮ್’ ಇದೊಂದು ತ್ರಿಭಾಷಾ ಚಿತ್ರವಾಗಿದ್ದು ಕನ್ನಡ ಸೇರಿದಂತೆ ತೆಲುಗು, ತಮಿಳಿನಲ್ಲೂ ಚಿತ್ರ ಏಕಕಾಲಕ್ಕೆ ಸೆಟ್ಟೇರಲಿದೆ. ಜನವರಿ 2013ಕ್ಕೆ ಸೆಟ್ಟೇರಲಿರುವ ಈ ಚಿತ್ರದ ಟೈಟಲ್ RUM (ರಂಭೆ ಊರ್ವಶಿ ಮೇನಕೆ). ಇದೊಂದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಚಿತ್ರದ ಪಾತ್ರವರ್ಗದ ಬಗ್ಗೆ ಚಿತ್ರತಂಡ ಇನ್ನೂ ಏನನ್ನು ಹೇಳಿಲ್ಲ. ಟಾಲಿವುಡ್ ಟಾಪ್ […]

ಲೋಕಲ್ ಹುಡುಗನ `ಕುಸಾಲ್ ಗ್’ ಚಿತ್ರ

Monday, December 10th, 2012
Kusaalugu Movie

ಮಂಗಳೂರು : ಈಗ ಕೋಸ್ಟಲ್ ವುಡ್ ನಲ್ಲಿ ಕಿರುಚಿತ್ರಗಳ ಜಮಾನ ಶುರುವಾಗಿದೆ. ತಮ್ಮದೇ ಪುಟ್ಟ ಬಂಡವಾಳ ಒಟ್ಟು ಸೇರಿಸಿ ಗ್ರಾಮೀಣ ಕಲಾವಿದರನ್ನು ಒಟ್ಟು ಹಾಕಿಕೊಂಡು ತುಳು ಭಾಷೆಯಲ್ಲಿ ಕಿರುಚಿತ್ರ ನಿರ್ಮಾಣ ಮಾಡುವ ಕೆಲಸ ನಡೆಯುತ್ತಿದೆ. ಈ ಪಟ್ಟಿಯಲ್ಲಿ ಸಂತೋಷ್ ಎಂ. ಪುಚ್ಚೇರ್ ಅವರ ನಿರ್ದೇಶನದ `ಕುಸಾಲ್ ಗ್’ ಸೇರಿಕೊಳ್ಳುತ್ತದೆ. ಕೋಸ್ಟಲ್ ವುಡ್ ಚಿತ್ರನಗರಿಯಲ್ಲಿ ಈಗ ನಿಧಾನವಾಗಿ ಬಣ್ಣದ ಹೊಳಪು ಕಾಣಿಸಿಕೊಳ್ಳುತ್ತಿದೆ. ವರ್ಷಕ್ಕೆ ಒಂದು ಅಥವಾ ಅರ್ಧ ಚಿತ್ರಗಳಲ್ಲಿ ಕಾಲ ಕಳೆಯುತ್ತಿದ್ದ ಕೋಸ್ಟಲ್ ವುಡ್ ಖಜಾನೆಗೆ ಈಗ ಭರ್ಜರಿ […]

ಚೆನೈ ಚಿತ್ರ ಮಂದಿರಗಳಲ್ಲಿ ಯೋಗರಾಜ್ ಭಟ್ ಡ್ರಾಮಾ ತೆರೆಗೆ

Saturday, December 8th, 2012
Drama

ಬೆಂಗಳೂರು :ಬಾಕ್ಸ್ ಆಫೀಸ್ ನಲ್ಲಿ ಗೆದ್ದ ಯೋಗರಾಜ್ ಭಟ್ ರ ಹೊಸ ಚಿತ್ರ ‘ಡ್ರಾಮಾ’ ಚೆನೈ ನ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ನಮ್ಮವು ಸಣ್ಣ ಬಜೆಟ್ ಚಿತ್ರಗಳು. ಪರಭಾಷಾ ಚಿತ್ರಗಳ ನಡುವೆ ಪೈಪೋಟಿ ಮಾಡುವುದು ಕಷ್ಟ ಎಂದು ಬಂಡಲ್ ಬಿಡುತ್ತಿದ್ದವರಿಗೆ ಯೋಗರಾಜ್ ಭಟ್ ನಿರ್ದೇಶನದ ‘ಡ್ರಾಮಾ’ ಚಿತ್ರ ಹೊಸ ದಾರಿ ತೋರಿಸಿದೆ. ಚೆನ್ನೈನ ವಿರುಗಂಬಾಕಂನ ಆರ್ಕಾಟ್ ರಸ್ತೆಯಲ್ಲಿರುವ ಫೇಮ್ ನ್ಯಾಶನಲ್ ಮಲ್ಟಿಫ್ಲೆಕ್ಸ್ ಚಿತ್ರಮಂದಿರದಲ್ಲಿ ‘ಡ್ರಾಮಾ’ ಬಿಡುಗಡೆಯಾಗಿದೆ. ಡಿಸೆಂಬರ್ 7ರಂದು ಬಿಡುಗಡೆಯಾಗಿರುವ ಈ ಚಿತ್ರ ಪ್ರತಿದಿನ 12 ಗಂಟೆಗೆ ಒಂದು […]

‘ವರದನಾಯಕ’ನಿಗೆ ದೊಡ್ಡ ಶಕ್ತಿ ಕಿಚ್ಚ ಸುದೀಪ್

Tuesday, November 13th, 2012
Varadanayaka

ಬೆಂಗಳೂರು :’ವರದನಾಯಕ’ ಚಿತ್ರವು ಸುದೀಪ್ ನಾಯಕತ್ವದ ಚಿತ್ರವೇ ಇರಬೇಕು ಎಂದುಕೊಳ್ಳುವಷ್ಟರ ಮಟ್ಟಿಗೆ ‘ವರದನಾಯಕ’ ಚಿತ್ರದ ಪೋಸ್ಟರುಗಳಲ್ಲಿ ಕಿಚ್ಹ ಸುದೀಪ್ ರವರೆ ರಾರಾಜಿಸುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಈ ‘ವರದನಾಯಕ’ ಚಿತ್ರದ ನಾಯಕ ಸುದೀಪ್ ಅವರಲ್ಲ, ಚಿರಂಜೀವಿ ಸರ್ಜಾ. ಚಿತ್ರದಲ್ಲಿ ಸುದೀಪ್ ನಾಯಕ ಚಿರಂಜೀವಿ ಸರ್ಜಾ ಅಣ್ಣನ ಪಾತ್ರದಲ್ಲಿ ನಟಿಸಿದ್ದಾರೆ. ಇದೇ ಹಿನ್ನೆಲೆಯಲ್ಲಿ ಕೋಟಿ ಕೋಟಿ ರೂಪಾಯಿಗಳನ್ನು ಬಿಡುಗಡೆಗೆ ಮೊದಲೇ ಚಿತ್ರ ಬಾಚಿಕೊಂಡಿದೆ. ಇಲ್ಲಿ ಚಿತ್ರದ ನಾಯಕ ಚಿರಂಜೀವಿ ಸರ್ಜಾ ಆದರೂ ಕಿಚ್ಹ ಸುದೀಪ್ ರವರೆ ಪೋಸ್ಟರ್ ಗಳಲ್ಲಿ ಮಿಂಚುತ್ತಿದ್ದಾರೆ. […]

ಪೂಜಾ ಗಾಂಧಿಗೆ ಹೊಸ ಚಿತ್ರವೊಂದರಲ್ಲಿ ಸೆಕ್ಷೀ ಪಾತ್ರ ಸಿಕ್ಕಿದೆಯಂತೆ.

Wednesday, September 28th, 2011
pooja-gandhi

ಬೆಂಗಳೂರು : ಇದುವರೆಗೆ ಮೈ ತುಂಬಾ ಬಟ್ಟೆ ಹಾಕಿಕೊಂಡು ನಟಿಸುತ್ತಿದ್ದ ‘ಮಳೆ’ ಹುಡುಗಿ ಪೂಜಾ ಗಾಂಧಿಗೆ ಹೊಸ ಚಿತ್ರವೊಂದರಲ್ಲಿ ಸೆಕ್ಷೀ ಪಾತ್ರ ಸಿಕ್ಕಿದೆಯಂತೆ. ಮುಂಗಾರು ಮಳೆಯ ನಂತರ ಒಂದಷ್ಟು ಜನಪ್ರಿಯತೆಯನ್ನು ಈಗಲೂ ಉಳಿಸಿಕೊಂಡಿರುವ ನಾಯಕಿ ಈಕೆ. ಸದ್ಯ ಆಕೆ ಒಪ್ಪಿಕೊಂಡ ಚಿತ್ರಗಳು ಖಾಲಿಯಾಗಿವೆ. ಅನಿರೀಕ್ಷಿತವಾಗಿ ಬಂದಿರುವ ಆಫರ್ ಒಂದನ್ನು ಕಣ್ಮುಚ್ಚಿ ಒಪ್ಪಿಕೊಂಡಿರುವ ಆಕೆ ಇದುವರೆಗೂ ನಟಿಸಿರದಷ್ಟು ವಿಭಿನ್ನವಾದ ಮತ್ತು ಮಾದಕ ಪಾತ್ರವನ್ನು ಇದರಲ್ಲಿ ಮಾಡುತ್ತಿದ್ದಾರಂತೆ! ‘ಕೋಟೆ’ ಖ್ಯಾತಿಯ ನಿರ್ದೇಶಕ ಶ್ರೀನಿವಾಸ ರಾಜು. ಅವರು ನಿರ್ಮಿಸುತ್ತಿರುವ ‘ದಂಡುಪಾಳ್ಯ’. ಸಿನಿಮಾದಲ್ಲಿ […]

ಯಜ್ಞಾಶೆಟ್ಟಿ ಲವ್ ಪೈಲ್ಯುರ್

Sunday, August 28th, 2011
Darma-Yajna/ನಟ ಧರ್ಮ ನಟಿ ಯಜ್ಞಾಶೆಟ್ಟಿ

ಮಂಗಳೂರು : ನಟ ಧರ್ಮ ಮತ್ತು ಕನ್ನಡದ ನಟಿ ಯಜ್ಞಾಶೆಟ್ಟಿಯೊಂದಿಗೆ ಪರಿಚಯವಾಗಿದೆ. ಬಳಿಕ ಅದು ಸ್ನೇಹ, ಪ್ರೀತಿಗೆ ತಿರುಗಿ. ಇಬ್ಬರೂ ಒಬ್ಬರನ್ನೊಬ್ಬರು ಗಾಢವಾಗಿ ಪ್ರೀತಿಸುತ್ತಿದ್ದರು ಎಂಬುದು ಗಾಂಧಿನಗರದಲ್ಲಿ ಸುದ್ದಿಯಾಗಿತ್ತು. ಖಳನಟನಾಗಿ, ಪೊಲೀಸ್ ಅಧಿಕಾರಿಯಾಗಿ ತಮ್ಮ ಪಾತ್ರಗಳಿಗೆ ಧರ್ಮ ಜೀವತುಂಬುತ್ತಿದ್ದರು. ತಮಿಳು, ಮಲಯಾಳಂ ಚಿತ್ರರಂಗದಲ್ಲಿ ಸುಮಾರು 95ಕ್ಕೂ ಹೆಚ್ಚು ಚಿತ್ರಗಳಲ್ಲಿ ಪೋಷಕ ಪಾತ್ರಗಳನ್ನು ಪೋಷಿಸಿರುವ ಧರ್ಮ ಈಗ ಧರ್ಮ ಧರ್ಮಸಂಕಟಕ್ಕೆ ಸಿಲುಕಿದ್ದಾರೆ. ಶೂಟಿಂಗ್‍ನಲ್ಲಿ ಸಮಯ ಸಿಕ್ಕಾಗಲೆಲ್ಲಾ ಧರ್ಮ ಮತ್ತು ಯಜ್ಞಾ ಫೋನಿನಲ್ಲಿ ಮಾತಾಡುತ್ತಿದ್ದರಂತೆ. ಇಬ್ಬರೂ ಮದುವೆಯಾಗಲೂ ತೀರ್ಮಾನಿಸಿದ್ದರು. ಆದರೆ […]

ಪುನೀತ್ ರಾಜ್ ಕುಮಾರ್ ಚಿತ್ರಕ್ಕೆ ಹಾಡಲಿರುವ ರಾಘವೇಂದ್ರರಾಜ್ ಕುಮಾರ್

Wednesday, July 13th, 2011
ಪುನೀತ್ ರಾಜ್ ಕುಮಾರ್ ಚಿತ್ರಕ್ಕೆ ಹಾಡಲಿರುವ ರಾಘವೇಂದ್ರರಾಜ್ ಕುಮಾರ್

ಬೆಂಗಳೂರು : ಪುನೀತ್ ರಾಜ್ ಕುಮಾರ್ ಅವರ ಹೊಸ ಚಿತ್ರ ‘ಅಣ್ಣಾ ಬಾಂಡ್’ ಗೆ ಹಲವು ವರ್ಷಗಳ ಬಳಿಕ ಮತ್ತೆ ರಾಘವೇಂದ್ರ ರಾಜ್ ಕುಮಾರ್ ಹಾಡಲಿದ್ದಾರೆ.  ದಶಕಕ್ಕೂ ಹಿಂದೆ ಗಜಪತಿ ಗರ್ವಭಂಗ ಚಿತ್ರದಲ್ಲಿ ಹಾಡಿ ಅಭಿನಯಿಸಿದ್ದರು. ಆಗ ಅಣ್ಣಾವ್ರ ಅಭಿಮಾನಿಗಳು ಅಪ್ಪನ ಥರ ಮಗನೂ ಅಭಿನಯದ ಜೊತೆಗೆ ಹಾಡೂತ್ತಾರೆ ಎಂದು ನಿರೀಕ್ಷಿಸಿದ್ದರು. ಆದರೆ ಒಂದೆರಡು ಚಿತ್ರದಲ್ಲಿ ಹಾಡಿ, ಬೆರಳೆಣಿಕೆಯ ಚಿತ್ರದಲ್ಲಿ ಅಭಿನಯಿಸಿ ವಿಶ್ರಾಂತಿ ಪಡೆದರು. ಒಲಿದ ಸ್ವರಗಳು ಒಂದಾದರೆ ಬಲು ಇಂಪಾದ ಸಂಗೀತಾ.., ಎನ್ನುತ್ತಿದ್ದರೆ ಪ್ರೇಕ್ಷಕರು ಹಾಡಲು ಶುರುವಚ್ಚಿಕೊಳ್ಳುತ್ತಿದ್ದರು. ‘ನಂಜುಂಡಿ […]

ಉಪೇಂದ್ರ ಹೊಸ ಚಿತ್ರ ‘ಶ್ರೀಮತಿ’

Wednesday, July 6th, 2011
srimathi/ ಶ್ರೀಮತಿ

ಹಿಂದಿಯ ‘ಐತ್‌ರಾಜ್’ ಚಿತ್ರದ ರೀಮೇಕ್ ‘ಶ್ರೀಮತಿ’ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದಲ್ಲಿ ತಯಾರಾಗಿದೆ. ಅಂದ ಹಾಗೆ ಈ  ಚಿತ್ರ ವಯಸ್ಕರಿಗೆ ಮಾತ್ರ. ಉಪ್ಪಿ ಜೊತೆ ಅವರ ಶ್ರೀಮತಿ ಪ್ರಿಯಾಂಕಾ ಉಪೇಂದ್ರಕೂಡಾ ಅಭಿನಯಿಸಿದ್ದಾರೆ.  ಸೆಲೀನಾ ಜೇಟ್ಲಿ, ಪ್ರೇಮ್ ಚೋಪ್ರಾ, ಕೋಟ, ಸಯ್ಯಾಜಿ ಶಿಂಧೆ ತಾರಾಗಣದ ಈ  ಚಿತ್ರಕ್ಕೆ ಪ್ರಾದೇಶಿಕ ಸೆನ್ಸಾರ್ ಮಂಡಳಿ ‘ಎ’ ಸರ್ಟಿಫಿಕೇಟ್ ನೀಡಿದೆ. ಹದಿ ಹರೆಯದ ಯುವಕರನ್ನು ಬೆಚ್ಚಗೆ ಮಾಡುವ ಕೆಲವು ದೃಶ್ಯಗಳಿರುವುದೇ “ವಯಸ್ಕರ ಚಿತ್ರ”ದ ಹಣೆಪಟ್ಟಿ ಬೀಳಲು ಕಾರಣ ಎನ್ನಲಾಗಿದೆ. ಜುಲೈ 8ಕ್ಕೆ ಉಪೇಂದ್ರ […]

ಶಿವರಾಜ್ ಕುಮಾರ್ 101ನೇ ಚಿತ್ರ

Saturday, November 27th, 2010
Shivaraj Kumar Priya Mani

ಬೆಂಗಳೂರು : ಶಿವರಾಜ್ ಕುಮಾರ್ 101ನೇ ಚಿತ್ರ ಕ್ಕೆ ನಾಯಕಿಯಾಗಿ ಬಹುಭಾಷಾ ತಾರೆ ಪ್ರಿಯಾಮಣಿ ನಟಿಸಲಿದ್ದಾರೆ. ಪುನೀತ್ ರಾಜ್‌ಕುಮಾರ್ ‘ರಾಮ್’ ಚಿತ್ರದ ಮೂಲಕ ಕನ್ನಡಕ್ಕೆ ಬಂದು ಸುದೀಪ್,ಗೋಲ್ಡನ್ ಸ್ಟಾರ್ ಗಣೇಶ್   ಚಿತ್ರಗಳಲ್ಲಿ ಪ್ರೇಕ್ಷಕರ ಗಮನ ಸೆಳೆದು, ಶಿವರಾಜ್ ಕುಮಾರ್ ಜೊತೆ ನಟಿಸುತ್ತಿರುವ ನಾಲ್ಕನೇ ಚಿತ್ರ ಇದಾಗಿರುವುದು ವಿಶೇಷ. ಪ್ರೇಮ್ ನಿರ್ದೇಶನದ ‘ಜೋಗಯ್ಯ’ ಶಿವರಾಜ್ ಕುಮಾರ್ ಅವರ 100 ನೇ ಚಿತ್ರವಾಗಿತ್ತು,  ಈಗ 101ನೇ ಚಿತ್ರವೂ ಘೋಷಣೆಯಾಗಿದೆ. ಹೆಸರಿಡದ ಈ ಚಿತ್ರಕ್ಕೆ ಸೂಪರ್ ಹಿಟ್ ಸಂಗೀತ ನಿರ್ದೇಶಕ ಗುರುಕಿರಣ್ […]

ಏಳೇ ದಿನಗಳ ಕಲೆಕ್ಷನ್ 117 ಕೋಟಿ

Monday, October 11th, 2010
'ಎಂದಿರನ್

‘ಎಂದಿರನ್’ ಬಿಡುಗಡೆಯ ನಂತರ ಕೇವಲ ಏಳೇ ದಿನಗಳ ಕಲೆಕ್ಷನ್ 117 ಕೋಟಿ ರೂಪಾಯಿಗಳನ್ನು ತಲುಪಿದೆ. ಸೂಪರ್ ಸ್ಟಾರ್ ರಜನೀಕಾಂತ್, ಐಶ್ವರ್ಯಾ ರೈ ಅಭಿನಯದ ಆ ಮೂಲಕ ಎಂದಿರನ್’ ತ್ರಿ ಈಡಿಯಟ್ಸ್‌ನ್ನು  ಹಿಂದೆ ಹಾಕಿದೆ.  ಸಲ್ಮಾನ್ ಖಾನ್ ಅಭಿನಯದ ದಬಾಂಗ್ ಚಿತ್ರದ ದಾಖಲೆಯನ್ನೂ ಕೂಡಾ ಎಂದಿರನ್  ಮುರಿದಿದೆ. ಎಂದಿರನ್ ಮತ್ತು  ರೋಬೋಟ್ 2,200 ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡು. ತಮಿಳುನಾಡೊಂದರಲ್ಲೇ ಒಂದು ವಾರದಲ್ಲಿ ಎಂದಿರನ್ 60 ಕೋಟಿ ರೂಪಾಯಿಗಳಿಸಿದೆ. ಆಂಧ್ರಪ್ರದೇಶದಲ್ಲಿ 30 ಕೋಟಿ, ಕರ್ನಾಟಕದಲ್ಲಿ ಇದು ಎಂಟು ಕೋಟಿ ತಲುಪಿದೆ. ಇನ್ನುಳಿದಂತೆ […]