ಅಣ್ಣಾ ಹಜಾರೆ ಹೋರಾಟದ ಬೆಂಬಲಕ್ಕೆ ನಿಂತ ವಕೀಲರ ಸಂಘ
Friday, August 19th, 2011ಮಂಗಳೂರು : ವಕೀಲರ ಸಂಘದ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಅಣ್ಣಾ ಹಜಾರೆ ಆರಂಭಿಸಿರುವ ಹೋರಾಟವನ್ನು ಬೆಂಬಲಿಸಿ ವಕೀಲರ ಸಂಘದ ವತಿಯಿಂದ ಗುರುವಾರ ಜಿಲ್ಲಾ ನ್ಯಾಯಾಲಯದ ಆವರಣದಿಂದ ಜಿಲ್ಲಾಧಿಕಾರಿ ಕಚೇರಿ ತನಕ ಮೌನ ಮೆರವಣಿಗೆ ಮತ್ತು ಬಳಿಕ ಪ್ರತಿಭಟನಾ ಸಭೆ ಜರಗಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಎಸ್.ಪಿ. ಚೆಂಗಪ್ಪ ಕೇಂದ್ರ ಸರಕಾರ ಸಂಸತ್ತಿನಲ್ಲಿ ಮಂಡಿಸಿರುವ ಲೋಕ ಪಾಲ ಮಸೂದೆಯಿಂದ ಎಲ್ಲಾ ಭ್ರಷ್ಟರನ್ನು ಶಿಕ್ಷಿಸಲು ಸಾಧ್ಯವಾಗದು. ಪ್ರಧಾನಿ ಮತ್ತು ಉನ್ನತ ನ್ಯಾಯಾಂಗದ ಸಹಿತ […]