ಜನಗಣತಿ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ: ಅಪರ ಜಿಲ್ಲಾಧಿಕಾರಿ
Wednesday, February 2nd, 2011ಮಂಗಳೂರು : ಫೆಬ್ರವರಿ 9 ರಿಂದ ಫೆಬ್ರವರಿ 28 ರವರೆಗೆ ಭಾರತ ಜನಗಣತಿ-2011 ನಡೆಯಲಿದ್ದು, ಎಲ್ಲ ಇಲಾಖೆಗಳ ಸಹಕಾರವನ್ನು ಜನಗಣತಿ ನಿರ್ದೇಶಾನಲಯ ಕೋರಿದೆ ಎಂದು ಅಪರ ಜಿಲ್ಲಾಧಿಕಾರಿ ಶ್ರೀ ಪ್ರಭಾಕರ ಶರ್ಮಾ ಅವರು ಹೇಳಿದರು. ಅವರಿಂದು ಜನಗಣತಿ ನಿರ್ದೇಶಾನಲಯದ ಸೂಚನೆಯಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಭೆಯನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಸಿದರು. ಜನಗಣತಿಯ ಉದ್ದೇಶ ಕೇವಲ ಜನಸಂಖ್ಯಾ ಮಾಹಿತಿಯನ್ನು ಸಂಗ್ರಹಿಸುವವುದಷ್ಟೇ ಅಲ್ಲ; ಜನಗಣತಿ ಸಂಖ್ಯಾಶಾಸ್ತ್ರ, ಆರ್ಥಿಕ ಚಟುವಟಿಕೆ, ಸಾಕ್ಷರತೆ ಮತ್ತು ಶಿಕ್ಷಣ ಮತ್ತು ಕುಟುಂಬಗಳಿಗೆ ಲಭ್ಯವಿರುವ ಸೌಲಭ್ಯಗಳು, ನಗರೀಕರಣ, […]