ಕೊಡಿಯಾಲ್ಬೈಲ್ ನ ಯೆನೆಪೋಯ ಆಸ್ಪತ್ರೆಯಲ್ಲಿ ಪತ್ರಕರ್ತರಿಗಾಗಿ ಉಚಿತ ಹೃದಯ ತಪಾಸಣಾ ಶಿಬಿರ
Thursday, December 13th, 2012ಮಂಗಳೂರು :ಮಂಗಳೂರು ಪತ್ರಿಕಾ ಭವನದಲ್ಲಿ ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮಂಗಳೂರು ಪ್ರೆಸ್ಕ್ಲಬ್ ಇವುಗಳ ಜಂಟಿ ಆಶ್ರಯದಲ್ಲಿ ಕೊಡಿಯಾಲ್ಬೈಲ್ ನ ಯೆನೆಪೋಯ ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದೊಂದಿಗೆ ಪತ್ರಕರ್ತರಿಗಾಗಿ ಹೃದಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು. ಶಿಬಿರವನ್ನು ಉದ್ಘಾಟಿಸಿದ ಯೆನೆಪೋಯ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಹರೀಶ್ ನಾಯರ್ ಇಂದಿನ ಒತ್ತಡದ ಪರಿಸ್ಥಿತಿಯಲ್ಲಿ ಆರೋಗ್ಯದೆಡೆಗೆ ಕಾಳಜಿ ವಹಿಸುವುದು ಅವಶ್ಯಕ. ಈ ದಿಸೆಯಲ್ಲಿ ಯೆನೆಪೋಯ ಆಸ್ಪತ್ರೆಯು ಉಚಿತವಾಗಿ ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ಆರೋಗ್ಯ ಸೇವೆಯನ್ನು […]