ಮಾರ್ಚ್14ರಿಂದ 19ರವರೆಗೆ ನಗರದಲ್ಲಿ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ
Monday, March 7th, 2011ಮಂಗಳೂರು : ಮಾರ್ಚ್ 14ರಿಂದ 19ರವರೆಗೆ ಕುಷ್ಠರೋಗ ನಿರ್ಮೂಲನಾ ಆಂದೋಲನಾ ಕಾರ್ಯಕ್ರಮವನ್ನು ಮಂಗಳೂರು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಪಂಚಾಯಿತಿಯಲ್ಲಿ ಇತ್ತೀಚೆಗೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ‘ಕುಷ್ಠರೋಗ ನಿರ್ಮೂಲನ ಮಂಗಳೂರು ನಗರ’ದಲ್ಲಿ ಸಭೆಯಲ್ಲಿ ಹೊಸ ಎಂ ಬಿ ಕುಷ್ಠರೋಗ ಪ್ರಕರಣಗಳು ವರದಿಯಾಗುತ್ತಿರುವ ಬಗ್ಗೆ ಚರ್ಚೆ ನಡೆಸಲಾಯಿತು. 2010-11ನೇ ಸಾಲಿನಲ್ಲಿ ಮಂಗಳೂರು ನಗರದಲ್ಲಿ ಹೊಸದಾಗಿ ಒಟ್ಟು 17 ಪ್ರಕರಣಗಳನ್ನು ಪತ್ತೆ ಹಚ್ಚಿ ಎಂ ಡಿ ಟಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಷ್ಠರೋಗ ನಿವಾರಣಾಧಿಕಾರಿ ಡಾ ಟಿ. ಎನ್. […]