ಜನರ ಹಿತದೃಷ್ಟಿಯಿಂದ ಮಾಡಿದ ಸಾರ್ವಜನಿಕ ಆಸ್ತಿಯನ್ನು ಮೋದಿ ನೇತೃತ್ವದ ಬಿಜೆಪಿ ಸರಕಾರ ಮಾರಾಟಕ್ಕಿಟ್ಟಿದೆ : ಖರ್ಗೆ
Saturday, September 11th, 2021ಮಂಗಳೂರು : ಕಳೆದ ಏಳು ವರ್ಷಗಳಲ್ಲಿ ಪ್ರಧಾನಿ ಮೋದಿಯವರು 3.5 ಲಕ್ಷ ಕೋಟಿ ರೂ.ಗಳಿಗೆ ಅನೇಕ ಪಿಎಸ್ಯುಗಳನ್ನು ಮಾರಾಟ ಮಾಡಿದ್ದಾರೆ. ಬಿಜೆಪಿಯೊಂದಿಗೆ ನಿಕಟ ಸಂಪಂಧ ಹೊಂದಿರುವ ಕೆಲವು ಆಯ್ದ ಉದ್ಯಮಿಗಳಿಗೆ ಲಾಭ ಮಾಡುವ ಉದ್ದೇಶದಿಂದ ಸಾರ್ವಜನಿಕ ಆಸ್ತಿಯನ್ನು ಇಂದು ಮಾರಾಟ ಪ್ರಕ್ರಿಯೆ ನಡೆಯುತ್ತಿದೆ. ಇತ್ತೀಚೆಗೆ ನಾಲ್ಕು ವಿಮಾ ಕಂಪನಿಗಳನ್ನು ಹೂಡಿಕೆ ಹಿಂದೆಗೆದುಕೊಳ್ಳುವಿಕೆ ಯೋಜನೆಯಡಿ ತರುವ ತಿದ್ದುಪಡಿ ಮಸೂದಿಗೆ ಉಭಯ ಸದನಗಳಲ್ಲಿ ಅನುಮೋದನೆ ಪಡೆಯಲಾಗಿದೆ. ಈ ವಿಮಾ ಕಂಪೆನಿಗಳಲ್ಲಿ 1 ಲಕ್ಷ ಖಾಯಂ ಉದ್ಯೋಗಿಗಳು ಹಾಗೂ 12 ಲಕ್ಷ ಪಿಗ್ಮಿ […]