ಯಾರನ್ನು ರಕ್ಷಿಸಲು ಪೊಲೀಸ್ ಅಧಿಕಾರಿಗಳ ವರ್ಗಾವಣೆ – ಯುಟಿ ಖಾದರ್
Wednesday, November 18th, 2020ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಯಾರನ್ನು ರಕ್ಷಿಸಲು ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡುತ್ತಿದ್ದಾರೆ ಅನ್ನೋದು ಗೊತ್ತಾಗುತ್ತಿಲ್ಲ. ಎಂದು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಮಾಜಿ ಸಚಿವ ಯುಟಿ ಖಾದರ್ ವಾಗ್ದಾಳಿ ನಡೆಸಿದರು. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಮಾಣಿಕ ಸಿಸಿಬಿ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಕೊಲೆ, ಹಲ್ಲೆ ಪ್ರಕರಣ ಹೆಚ್ಚುತ್ತಿದೆ. ಸಚಿವರು ಈವರೆಗೆ ಪೊಲೀಸ್ ಇಲಾಖೆಯ ರಿವ್ಯೂ ಮಾಡಿಲ್ಲ ಎಂದು ಖಾದರ್ ಹೇಳಿದರು. ರಾಜ್ಯ ಸರ್ಕಾರ ಮತ ಬ್ಯಾಂಕ್ ರಾಜಕೀಯ ಮಾಡುತ್ತಿದೆ. ಮರಾಠ ಮತ್ತು ವೀರಶೈವ ನಿಗಮ ಮಂಡಳಿ ಮಾಡುವ ಮೂಲಕ ಓಲೈಕೆ […]