ಜಿಲ್ಲೆಯ ಹಲವೆಡೆ ಪೆಟ್ರೋಲ್ ಬಂಕ್ ಕಳವು ಮಾಡುತ್ತಿದ್ದ ಮೂವರ ಬಂಧನ
Saturday, October 3rd, 2020ಮಂಗಳೂರು : ಪಂಪ್ ವೆಲ್ ಉಜ್ಜೋಡಿಯಲ್ಲಿರುವ ಪೆಟ್ರೋಲ್ ಬಂಕ್ ಕಳವು ಸೇರಿದಂತೆ ವಿವಿಧ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮೂವರನ್ನು ಕಂಕನಾಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಕೆ. ಸಿ. ರೋಡ್ನ ಮುಹಮ್ಮದ್ ಸುಹೈಲ್ ಯಾನೆ ಅಶ್ರಫ್ (19), ಆಶಿಕ್ (19) ಮತ್ತು ಮಂಗಳೂರಿನ ಫಳ್ನೀರ್ನ ಮುಹಮ್ಮದ್ ಅರ್ಫಾನ್ (20) ಬಂಧಿತ ಆರೋಪಿಗಳು. ಬಂಧಿತರಿಂದ ನಗದು, ಮಾರಕಾಯುಧ, ಹೆಲ್ಮೆಟ್ ಮತ್ತು ಬೈಕ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಸೆ.20ರ ರಾತ್ರಿ ಪಂಪ್ ವೆಲ್ ಉಜ್ಜೋಡಿಯಲ್ಲಿರುವ ಪೆಟ್ರೋಲ್ ಬಂಕ್ನಲ್ಲಿ ಕಳವು ನಡೆಸಿದ್ದರು. ಈ […]