ದೇಶದ ಸಂವಿಧಾನ-ಸಾಮರಸ್ಯ ಸಂಸ್ಕೃತಿ ನಮ್ಮ ಶಕ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Sunday, September 10th, 2023
ssf

ಬೆಂಗಳೂರು : ದೇಶದ ಐಕ್ಯತೆ, ಸಂವಿಧಾನ ಮತ್ತು ಸಮಗ್ರತೆಯನ್ನು ಕಾಪಾಡಿಕೊಳ್ಳಲು ಎಸ್ ಎಸ್ ಎಫ್ ಕೆಲಸ ಮಾಡಬೇಕು. ಇದಕ್ಕಾಗಿ ತಮ್ಮ ಶಕ್ತಿ, ಸಂಘಟನೆಯನ್ನು ಮುಡಿಪಾಗಿ ಇಟ್ಟು ಅಭಿವೃದ್ಧಿ ದಿಕ್ಕಿನಲ್ಲಿ ದೇಶವನ್ನು ವೇಗವಾಗಿ ಮುನ್ನಡೆಸುವ ರೀತಿಯಲ್ಲಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅರಮನೆ ಮೈದಾನದಲ್ಲಿ ನಡೆದ ಸುನ್ನಿ ಸ್ಟೂಡೆಂಟ್ ಫೆಡರೇಷನ್ (SSF) ಗೋಲ್ಡನ್ 50 ಸಮಾವೇಷದಲ್ಲಿ ಮಾತನಾಡಿದರು. ಸಾಮರಸ್ಯ ಭಾರತದ ಮಣ್ಣಿನ ಗುಣ. 50 ವರ್ಷಗಳಿಂದ ದೇಶದ ಸೌಹಾರ್ದ ಮತ್ತು ಸಾಮರಸ್ಯದ ಸಂಸ್ಕೃತಿ […]

ಕಾಸರಗೋಡಿನ ಕನ್ನಡ ಹೋರಾಟಗಾರ ಎಸ್. ವಿ ಭಟ್ ನಿಧನ

Sunday, September 10th, 2023
SV-Bhat

ಕಾಸರಗೋಡು : ಕಾಸರಗೋಡಿನಲ್ಲಿ ಕನ್ನಡಕ್ಕೆ ಶಕ್ತಿ ಮೀರಿ ದುಡಿಯುತ್ತಿದ್ದವರು. ಕನ್ನಡ ಶಾಲೆಗಳ ಉಳಿವಿಗೆ ಬಹಳ ಹೋರಾಟ ಮಾಡಿ ಕನ್ನಡದ ಅಸ್ಮಿತೆಗೆ ಶಕ್ತಿ ತುಂಬಿದ ವ್ಯಕ್ತಿ . ಎಸ್. ವಿ ಭಟ್ (72) ಅವರು ಹೃದಯಾಘಾತದಿಂದ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಬೀರಂತಬೈಲ್ ನಿವಾಸಿಯಾಗಿದ್ದ ಭಟ್ ರವರು ಕುಂಬಳೆ, ಅಡೂರು, ಕಾಸರಗೋಡು ಸೇರಿದಂತೆ ಜಿಲ್ಲೆಯ ಹಲವೆಡೆ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ಅಧ್ಯಕ್ಷ ರಾಗಿ ಕನ್ನಡ ಹೋರಾಟಗಾರಾಗಿ, ಜಿಲ್ಲಾ […]

ಮಂಗಳೂರು ವಿವಿ ಗಣೇಶೋತ್ಸದಲ್ಲಿ ವಿವಾದ, ಕಾಂಗ್ರೆಸ್ ನಾಯಕರು ಉತ್ತರಿಸಬೇಕು : ವೇದವ್ಯಾಸ ಕಾಮತ್

Sunday, September 10th, 2023
ವೇದವ್ಯಾಸ ಕಾಮತ್

ಮಂಗಳೂರು : ಮಂಗಳೂರು ವಿವಿ ಯಲ್ಲಿ ಸುಮಾರು 40 ವರ್ಷಗಳಿಂದ ಶ್ರದ್ಧೆ ಮತ್ತು ಭಕ್ತಿಯಿಂದ ಗಣೇಶೋತ್ಸವ ನಡೆಯುತ್ತಾ ಬಂದಿದೆ. ಇಷ್ಟು ಸುದೀರ್ಘ ವರ್ಷಗಳ ಕಾಲ ನಿರ್ವಿಘ್ನವಾಗಿ ನಡೆದುಕೊಂಡು ಬರುತ್ತಿದ್ದ ಗಣೇಶೋತ್ಸವಕ್ಕೆ ಇಲ್ಲದಿದ್ದ ವಿರೋಧ ಇದ್ದಕ್ಕಿದ್ದ ಹಾಗೆ ಉಂಟಾಗಿದ್ದು ಹೇಗೆ ಎಂದು ಶಾಸಕ ವೇದವ್ಯಾಸ ಕಾಮತ್ ಪ್ರಶ್ನಿಸಿದ್ದಾರೆ. ಈ ಬಾರಿ ಗಣೇಶೋತ್ಸವ ನಿಲ್ಲಲಿದೆ ಎಂಬ ಮಾಹಿತಿ ಸಿಕ್ಕ ಕೂಡಲೇ ಶಾಸಕ ವೇದವ್ಯಾಸ ಕಾಮತ್ ಅವರು ವಿಶ್ವವಿದ್ಯಾನಿಲಯದ ಕುಲಪತಿಯವರ ಬಳಿ ಗಣೇಶೋತ್ಸವದ ಆಚರಣೆಗೆ ಯಾವುದೇ ಅಡ್ಡಿ ಆತಂಕ ಆಗದಂತೆ ಮನವಿ […]

ಬಂಟ ಕ್ರೀಡೋತ್ಸವ ಉದ್ಘಾಟನೆ, ಕ್ರೀಡೆಯನ್ನು ಪ್ರೋತ್ಸಾಹಿಸಲು ಅಜಿತ್ ಕುಮಾರ್ ರೈ ಕರೆ

Sunday, September 10th, 2023
ಬಂಟ ಕ್ರೀಡೋತ್ಸವ ಉದ್ಘಾಟನೆ, ಕ್ರೀಡೆಯನ್ನು ಪ್ರೋತ್ಸಾಹಿಸಲು ಅಜಿತ್ ಕುಮಾರ್ ರೈ ಕರೆ

ಮಂಗಳೂರು: ಕ್ರೀಡೆಯಲ್ಲಿ ತೊಡಗಿಕೊಂಡಾಗ ದೈಹಿಕ ಕ್ಷಮತೆಯನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಕ್ರೀಡೆ ಆರೋಗ್ಯ ದೃಷ್ಟಿಯಿಂದಲೂ ಒಳ್ಳೆಯದು. ಕ್ರೀಡೆಯಲ್ಲಿ ತೊಡಗಿಕೊಳ್ಳುವ ಮಕ್ಕಳನ್ನು ಪ್ರೋತ್ಸಾಹಿಸುವುದು ಅಗತ್ಯ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಸಿದ್ಧಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಅಜಿತ್ ಕುಮಾರ್ ರೈ ತಿಳಿಸಿದರು. ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ದ.ಕ., ಉಡುಪಿ ಹಾಗೂ ಕಾಸರಗೋಡಿನ ವಿವಿಧ ಬಂಟರ ಸಂಘಗಳ ಸಹಭಾಗಿತ್ವದಲ್ಲಿ ಸಾರ್ವಜನಿಕ ಶ್ರೀ […]

ದೇವದಾಸ್ ಕಾಪಿಕಾಡ್, ಹೇಮಾವತಿ ಹೆಗ್ಡೆ, ಹರಿಕೃಷ್ಣ ಪುನರೂರು ಅವರಿಗೆ ಗೌರವ ಡಾಕ್ಟರೇಟ್

Thursday, April 21st, 2022
doctorate

ಮಂಗಳೂರು : ತುಳು ಚಲನ ಚಿತ್ರ ನಟ, ರಂಗ ಭೂಮಿ ಕಲಾವಿದ ತೆಲಿಕೆದ ಬೊಳ್ಳಿ ಖ್ಯಾತಿಯ ದೇವದಾಸ್ ಕಾಪಿಕಾಡ್ ಅವರು ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆಯಾಗಿದ್ದಾರೆ. ಮಂಗಳೂರು ವಿಶ್ವ ವಿದ್ಯಾನಿಲಯದಿಂದ ಕೊಡ ಮಾಡುವ ಈ ಪುರಸ್ಕಾರಕ್ಕೆ ತುಳು ನಾಟಕ ಹಾಗೂ ಸಿನಿಮಾ ಕ್ಷೇತ್ರದ ಸಾಧನೆಗಾಗಿ ಕಾಪಿಕಾಡ್ ಅವರನ್ನು ಆಯ್ಕೆ ಮಾಡಲಾಗಿದೆ. ಮಂಗಳೂರಿ ವಿಶ್ವ ವಿದ್ಯಾನಿಲಯದ ೪೦ನೇ ವರ್ಷದ ವಾರ್ಷಿಕ ಕೊನ್ವೊಕೇಷನ್ ಕಾರ್ಯಕ್ರಮದಲ್ಲಿ ಪುರಸ್ಕಾರ ನೀಡಿ ವಿಶ್ವ ವಿದ್ಯಾನಿಲಯ ಗೌರವಿಸಲಿದೆ. ಇವರ ಜೊತೆಗೆ ಶಿಕ್ಷಣ ಹಾಗೂ ಸಾಮಾಜಿಕ ಸೇವೆಗಾಗಿ […]

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಏಪ್ರಿಲ್ 12 ರಂದು ಮಹಾರಥೋತ್ಸವ

Thursday, April 7th, 2022
Polali-Temple

ಮಂಗಳೂರು  : ಬಂಟ್ವಾಳ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿದ್ದು ಬುಧವಾರ ಹಿರಿಯ ಚಿತ್ರನಟ ಜಗ್ಗೇಶ್ ದಂಪತಿ ಬುಧವಾರ ಭೇಟಿ ನೀಡಿದರು. ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಒಂದು ತಿಂಗಳ ವಾರ್ಷಿಕ ಜಾತ್ರಾ ನಡೆಯುತ್ತಿದ್ದು, ಪೊಳಲಿಯ ಪ್ರಸಿದ್ಧ ಮೊದಲ ಚೆಂಡು ಏಪ್ರಿಲ್ 7 ರಂದು ನಡೆಯಲಿದೆ. ಏಪ್ರಿಲ್ 11 ರಂದು ಕೊನೆಯ ಚೆಂಡು, 12 ರಂದು ಮಹಾರಥೋತ್ಸವ ನಡೆಯಲಿದೆ. 13 ರಂದು ಆರಾಡ, ಉಳ್ಳಾಕ್ಲು, ಮೃಗಂತಾಯ ದೈವಗಳ ನೇಮೋತ್ಸವ, 14 ರಂದು ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಲಿದೆ.

ಏ.ಜೆ. ದಂತ ವೈದ್ಯಕೀಯ ಕಾಲೇಜಿನಿಂದ ವಿಶ್ವ ಆರೋಗ್ಯ ದಿನಾಚರಣೆ

Thursday, April 7th, 2022
AJ Dental

ಮಂಗಳೂರು  : ಏ. ಜೆ. ದಂತ ವೈದ್ಯಕೀಯ ಕಾಲೇಜಿನ ಸಮುದಾಯ ದಂತ ಚಿಕಿತ್ಸ ವಿಭಾಗ , ಎನ್.ಯಸ್.ಯಸ್ ಯೂನಿಟ್ ಹಾಗು ಇಂಡಿಯನ್ ಡೆಂಟಲ್ ಅಸೋಸಿಯೇಷನ್ ದಕ್ಷಿಣ ಕನ್ನಡ ಬ್ರಾಂಚ್ ಇದರ ಸಹಯೋಗದೊಂದಿಗೆ ಏಪ್ರಿಲ್ 7 ರಂದು ವಿಶ್ವ ಅರೋಗ್ಯ ದಿನಚಹರಣೆ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲೆಯ ಡಿಡಿಪಿಐ, ಸುಧಾಕರ ಕೆ ಹಾಗು ಏ.ಜೆ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ ಕೆ ನಿಲ್ಲನ್ ಶೆಟ್ಟಿ ಯವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಸಮುದಾಯ ದಂತ […]

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನದಿಂದ ರಹೀಮ್ ಉಚ್ಚಿಲ್ ವಜಾ

Wednesday, April 6th, 2022
Rahim-Uchil

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನದಿಂದ ರಹೀಮ್ ಉಚ್ಚಿಲ್ ಅವರನ್ನು ಪದಚ್ಯುತಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಏಪ್ರಿಲ್ 5 ರ ಮಂಗಳವಾರದಂದು ವಜಾ ಆದೇಶವನ್ನು ಬಿಡುಗಡೆ ಮಾಡಿದ್ದಾರೆ ಎಂದು ವರದಿಯಾಗಿದೆ. ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಉಚ್ಚಿಲ್, “ವಜಾಗೊಳಿಸಿದ ಕಾರಣದ ಬಗ್ಗೆ ನನಗೆ ತಿಳಿದಿಲ್ಲ. ಆದೇಶ ಬಂದ ನಂತರವೇ ನನ್ನನ್ನು ವಜಾ ಮಾಡಿರುವ ವಿಚಾರ ತಿಳಿಯಿತು. ಎರಡು ಬಾರಿ ಅಧ್ಯಕ್ಷನಾಗಿ ಉಳಿಯಲು ಪಕ್ಷ […]

ಸ್ವಾತಂತ್ರ್ಯ ಹೋರಾಟಕ್ಕೆ ತುಳುನಾಡಿನಲ್ಲಿ ಮುನ್ನುಡಿ : ದಯಾನಂದ ಕತ್ತಲ್‌ಸಾರ್

Wednesday, April 6th, 2022
Tulu Fight

ಮಂಗಳೂರು : ಸ್ವಾತಂತ್ರ್ಯ ಸಂಗ್ರಾಮಕ್ಕೆ ಬ್ರಿಟೀಷರ ವಿರುದ್ಧ ಹೋರಾಟ ಮಾಡುವ ಕೆಚ್ಚೆದೆಯನ್ನು ಪ್ರದರ್ಶಿಸಿದ ಮೂಲ ವೀರಪುರುಷರು ನಮ್ಮ ತುಳುನಾಡಿನವರಾಗಿದ್ದು ಅವರ ತ್ಯಾಗವನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು, ಇಂದು ಎಷ್ಟೋ ಮಂದಿಗೆ ಈ ವಿಷಯವೇ ತಿಳಿದಿಲ್ಲ ಈ ಬಗ್ಗೆ ತುಳುನಾಡಿನ ಜನತೆ ಕ್ರಾಂತಿ ವೀರರನ್ನು ಸ್ಮರಿಸಬೇಕು, ಮುಂದಿನ ದಿನದಲ್ಲಿ ಈ ಕ್ರಾಂತಿವೀರರನ್ನು ರಂಗಭೂಮಿಯ ಮೂಲಕ ಕನ್ನಡ, ತುಳು, ಹಿಂದಿ ಭಾಷೆಯಲ್ಲಿ ಪರಿಚಯಿಸಿ ಅವರ ಹೋರಾಟದ ಚಿತ್ರಣವನ್ನು ನೀಡುವ ಕಲ್ಪನೆ ತುಳು ಅಕಾಡೆಮಿಯಿಂದ ನಡೆಯಲಿದೆ ಎಂದು ಕರ್ನಾಟಕ ತುಳು ಸಾಹಿತ್ಯ […]

ಲಾಡ್ಜ್‌ನಲ್ಲಿದ್ದ 19 ವರ್ಷದ ಯುವತಿ ನಾಪತ್ತೆ

Wednesday, April 6th, 2022
Prema

ಮಂಗಳೂರು :  ಲಾಡ್ಜ್‌ನಲ್ಲಿದ್ದ ತುಮಕೂರಿನ 19 ವರ್ಷದ ಯುವತಿಯೊಬ್ಬಳು ಮಂಗಳೂರಿನಿಂದ ನಾಪತ್ತೆಯಾಗಿರುವ ಘಟನೆ ನಡೆದಿದೆ. ಕಾಣೆಯಾದ ಬಾಲಕಿಯನ್ನು ತುಮಕೂರು ಜಿಲ್ಲೆ ಸಿರಾ ತಾಲೂಕಿನ ಕೆಂಚಪ್ಪನ ಹಳ್ಳಿಯ ಕೆ ವಡ್ಡರಹಳ್ಳಿಯ ನಿವಾಸಿ ಪ್ರೇಮಾ ಎಂದು ಗುರುತಿಸಲಾಗಿದೆ. ಪ್ರೇಮಾ ಕಳೆದ ಭಾನುವಾರ ಚಿಕ್ಕಮ್ಮ ಲಕ್ಷ್ಮಿ ಅವರೊಂದಿಗೆ ಮಂಗಳೂರಿಗೆ ಬಂದಿದ್ದಳು.  ಏಪ್ರಿಲ್ 4ರ ಸೋಮವಾರ ಬೆಳಗ್ಗೆ 7.15ಕ್ಕೆ ಟೀ ತರಲು ಹೋದ ಯುವತಿ ಮಧ್ಯಾಹ್ನದ ನಂತರವೂ ವಾಪಸ್ ಬಂದಿಲ್ಲ. ಪ್ರೇಮಾ ತನ್ನ ಹೆತ್ತವರನ್ನು ಕಳೆದುಕೊಂಡಿದ್ದರಿಂದ ಅವಳನ್ನು ತನ್ನ ಚಿಕ್ಕಮ್ಮನವರು ನೋಡಿಕೊಳುತ್ತಿದ್ದು, ಅವಳಿಗೆ ಓದು ಬರಹ […]