ಗ್ರಾಹಕರ ರಕ್ಷಣೆಗೆ ಕಾನೂನು ಮಾಪನಶಾಸ್ತ್ರವೆಂಬ ಅಸ್ತ್ರ: ಕೆ ಜಿ ಕುಲಕರ್ಣಿ
Thursday, March 3rd, 2022ಮಂಗಳೂರು: ಗ್ರಾಹಕರು ತಮಗೇನಾದರೂ ಮೋಸವಾದರೆ ಅವರ ರಕ್ಷಣೆಗೆ ಕಾನೂನು ಮಾಪನಶಾಸ್ತ್ರ ಕಾಯ್ದೆಯಿದೆ. ಈ ಕಾನೂನಿನಡಿ ದೂರು ದಾಖಲಿಸಿ, ಗ್ರಾಹಕರ ವೇದಿಕೆಯಡಿ ಪರಿಹಾರ ಪಡೆಯಬಹುದಾಗಿದೆ, ಎಂದು ದಕ್ಚಿಣ ಕನ್ನಡದ ಕಾನೂನು ಮಾಪನಶಾಸ್ತ್ರ ಸಹಾಯಕ ನಿಯಂತ್ರಕ ಕೆ ಜಿ ಕುಲಕರ್ಣಿ ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ವಾಣಿಜ್ಯ ಸಂಘ ಮತ್ತು ಗ್ರಾಹಕ ವೇದಿಕೆಗಳು ಡಾ. ಶಿವರಾಮ ಕಾರಂತ ಸಭಾಭವನದಲ್ಲಿ ಗುರುವಾರ, ʼಲೀಗಲ್ ಮೆಟ್ರಾಲಜಿ ಆಂಡ್ ಇಟ್ಸ್ ಅಪ್ಲಿಕೇಶನ್ಸ್ʼ ಎಂಬ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಗ್ರಾಹಕರ ಹಿತರಕ್ಷಣೆಗಾಗಿ ಇರುವ […]