ಮೋದಿ ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಿದ್ದು ಬಿಜೆಪಿಯಲ್ಲ, ಆರೆಸ್ಸೆಸ್: ಸಿದ್ದು
Thursday, March 13th, 2014ಬೆಂಗಳೂರು: ಮೋದಿಯನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸಿದ್ದು ಬಿಜೆಪಿಯಲ್ಲ. ಬದಲಾಗಿ ಆರೆಸ್ಸೆಸ್ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿದೆ. ಮೋದಿ ಆರೆಸ್ಸೆಸ್ ಮನುಷ್ಯ. ಆರೆಸ್ಸೆಸ್ ಹೇಳಿದಂತೆ ಕೇಳುತ್ತಾರೆ ಹೊರತು ಬಿಜೆಪಿ ಹೇಳಿದಂತಲ್ಲ. ಬಿಜೆಪಿಯಲ್ಲಿ ಸಾಕಷ್ಟು ಹಿರಿಯ ನಾಯಕರಿದ್ದರು. ಲಾಲ್ಕೃಷ್ಣ ಆಡ್ವಾಣಿ, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್ ಅವರನ್ನೆಲ್ಲ ಬಿಟ್ಟು ಮೋದಿಯನ್ನು ಪ್ರಧಾನಿ ಅಭ್ಯರ್ಥಿ ಮಾಡಲು ಆರೆಸ್ಸೆಸ್ಸೇ ಕಾರಣ. ಚುನಾವಣೆ ಸಿದ್ಥತೆಯ ನಡುವೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ಸಾಮೂಹಿಕ ಸಂದರ್ಶನ ನೀಡಿದರು. ಸಂದರ್ಶನದುದ್ದಕ್ಕೂ ದ್ವಂದ್ವ ನೀತಿಯ ಮಾತುಗಳಿಗೆ […]