ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಅಧಿಕಾರ ಸ್ವೀಕಾರ
Tuesday, January 1st, 2013ಮಂಗಳೂರು : ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಉಡುಪಿ ಜಿಲ್ಲೆಯ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಸೋಮವಾರ ಮಂಗಳೂರಿನ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮೂರು ಜಿಲ್ಲೆಯಲ್ಲಿ 2013-14ನೇ ಸಾಲಿನಲ್ಲಿ ಯಾವ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಬಹುದು ಎಂಬುದರ ಬಗ್ಗೆ ಪ್ರಾಧಿಕಾರದ ಸದಸ್ಯರ ಜತೆ ಚರ್ಚಿಸಿ ಆ ಬಳಿಕ ನೀಲ ನಕಾಶೆಯನ್ನು ಸಿದ್ಧಪಡಿಸಿ ಸರಕಾರಕ್ಕೆ ಶೀಘ್ರದಲ್ಲಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು. ಗುಜರಾತ್ ನಲ್ಲಿ ಗೃಹ […]