ಮಂಗಳೂರು ವಿಶ್ವ ವಿದ್ಯಾಲಯದ ಪ್ರಾಧ್ಯಾಪಕಿ ಅನಿತಾ ರವಿಶಂಕರ್ ಲೋಕಾಯುಕ್ತ ಬಲೆಗೆ
Wednesday, December 5th, 2012ಮಂಗಳೂರು :ಮಂಗಳೂರು ವಿಶ್ವ ವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ. ಅನಿತಾ ರವಿಶಂಕರ್ ರವರನ್ನು ಲಂಚ ಸ್ವೀಕಾರದ ಹಿನ್ನಲೆಯಲ್ಲಿ ಮಂಗಳವಾರ ಬಂಧಿಸಿದ್ದಾರೆ. ಪ್ರಾಧ್ಯಾಪಕಿ ಅನಿತಾ ರವಿಶಂಕರ್ ಪಿಎಚ್ಡಿ ಆಕಾಂಕ್ಷಿ ವಿದ್ಯಾರ್ಥಿಗಳಿಂದ ತಲಾ 5 ಸಾವಿರ ರೂಪಾಯಿಗಳನ್ನು ಸ್ವೀಕರಿಸುತ್ತಿದ್ದರೆನ್ನಲಾಗಿದೆ. ಈ ಹಿನ್ನಲೆಯಲ್ಲಿ ಪಿಎಚ್ಡಿ ಆಕಾಂಕ್ಷಿ ಪ್ರೇಮ ಡಿಸೋಜ ಎಂಬವರು ಪಿಎಚ್ಡಿಗಾಗಿ ವಿದ್ಯಾರ್ಥಿಗಳಿಂದ ಲಂಚ ಸ್ವೀಕರಿಸುವ ಉಪನ್ಯಾಸಕರಿಗೆ ಸರಿಯಾಗಿ ಪಾಠ ಕಲಿಸಬೇಕೆಂದು ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಪ್ರೇಮ ಅವರಿಗೆ ಧ್ವನಿ […]