ಮಂಗಳೂರು ಕಾಂಗ್ರೆಸ್ ನಲ್ಲಿ ಟಿಕೇಟ್ ರಾಜಕೀಯ
Wednesday, October 24th, 2012ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ರಾಜಕೀಯ ಈಗ ಗರಿಕೆದರಿಕೊಂಡಿದೆ. ಕ್ರಿಶ್ಚಿಯನ್ ಕೊಂಕಣಿಗರು ದೊಡ್ಡ ಸಂಖ್ಯೆಯಲ್ಲಿ ಮತದಾರರಾಗಿರುವ ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಂಗಣದಲ್ಲಿ ಟಿಕೇಟ್ ಆಕಾಂಕ್ಷಿಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಎನ್ನುವ ವಿಚಾರ ಮತದಾರ ಪ್ರಭುಗಳಿಗೆ ಗೊಂದಲಕ್ಕೆ ಕಾರಣವಾಗುತ್ತಿದೆ. ಕಾಂಗ್ರೆಸ್ ಟಿಕೇಟ್ ಮಂಗಳೂರು ವಿಧಾನಸಭಾದ ಲೆಕ್ಕಚಾರದ ಪ್ರಕಾರ ಕ್ರಿಶ್ಚಿಯನ್ ಸಮುದಾಯವರಿಗೆ ಸಿಗಬೇಕು ಎನ್ನುವ ನಿಯಮ ಚಾಲ್ತಿಯಲ್ಲಿತ್ತು. ಆದರೆ ಪ್ರತಿ ಬಾರಿನೂ ಇಂತಹ ಟಿಕೇಟ್ ಕ್ರಿಶ್ಚಿಯನ್ ಅಭ್ಯರ್ಥಿಗೆ ಸಿಕ್ಕಿದಾಗ ಸೋಲನ್ನೇ ನೆಚ್ಚಿಕೊಂಡರು. ಕಾಂಗ್ರೆಸ್ […]