ಡ್ರಗ್ಸ್ ಮಾಫಿಯಾ ಹತ್ತಿಕ್ಕಲು ಪೊಲೀಸ್ ಆಯುಕ್ತರಿಗೆ ಹಿಂದೂ ಸಂಘಟನೆಗಳ ಮನವಿ.
Wednesday, August 10th, 2011ಮಂಗಳೂರು : ವಿಶ್ವಹಿಂದು ಪರಿಷದ್ ಹಾಗೂ ಬಜರಂಗದಳ ಮಂಗಳವಾರ ದ.ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾವನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿ ಮಂಗಳೂರು ಪೊಲೀಸ್ ಆಯುಕ್ತರಿಗೆ ಮನವಿ ನೀಡಿತು. . ಇತ್ತೀಚೆಗೆ ಕಾಲೇಜು ವಿದ್ಯಾರ್ಥಿನಿಯೋರ್ವಳು ಇದಕ್ಕೆ ಬಲಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಡ್ರಗ್ಸ್ ಮಾಫಿಯಾದಲ್ಲಿ ಕಾಂಗ್ರೆಸ್ ಮುಖಂಡ ಅಶ್ರಫ್ ಅವರ ಪುತ್ರ ಆರಫನ ಕೈವಾಡವಿದ್ದು, ಆತನನ್ನು ಹಾಗೂ ಆತನ ಸ್ನೇಹಿತರನ್ನು ಬಂಧಿಸಿ ಡ್ರಗ್ಸ್ ಮಾಫಿಯಾವನ್ನು ಹತ್ತಿಕ್ಕಬೇಕು, ಡ್ರಗ್ಸ್ ಚಟಕ್ಕೆ ಹಲವಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು […]