ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಪಿ.ಯುಕಾಲೇಜಿನ 7ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕರಾಟೆಯಲ್ಲಿ ಚಾಂಪಿಯನ್
Tuesday, October 22nd, 2019ಮಂಗಳೂರು : ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಹಾಗೂ ಶಕ್ತಿ ಪಿ.ಯುಕಾಲೇಜಿನ 7ವಿದ್ಯಾರ್ಥಿಗಳು ವಾಮಂಜೂರಿನ ಸಂತರೈಮಂಡ್ಸ್ ಶಾಲೆಯಲ್ಲಿ ಜೆಎಸ್ಕೆಎ ಕರ್ನಾಟಕ ವತಿಯಿಂದ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಮಂಗಳೂರು ಮುಕ್ತ ಕರಾಟೆ ಚಾಂಪಿಯನ್ಶಿಪ್ 2019 ಕರಾಟೆಯಲ್ಲಿ ಚಾಂಪಿಯನ್ ಆಗಿರುತ್ತಾರೆ. ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕವನ್ನು 6 ವಿದ್ಯಾರ್ಥಿಗಳು ಪಡೆದಿರುತ್ತಾರೆ. ಶಕ್ತಿ ಶಾಲೆಯ ವಿದ್ಯಾರ್ಥಿಗಳಾದ ನಾಫಿ ಶೇಖ್ಕಟ ಮತ್ತು ಕುಮಿಟೆ ಕರಾಟೆಯಲ್ಲಿ ಚಿನ್ನ ಮತ್ತು ಕಂಚು, ಚಿರಂತ್ಎನ್ಎಮ್ಕೆ ಕುಮಿಟೆ ಕರಾಟೆಯಲ್ಲಿ ಬೆಳ್ಳಿ ಮೆಹಫೂಝ್ ರೂಮಿಕಟ ಕರಾಟೆಯಲ್ಲಿ ಬೆಳ್ಳಿ, ನೆಹಶಲ್ […]