ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ
Wednesday, April 17th, 2019ಮೂಡುಬಿದಿರೆ : ವಿದ್ಯಾರ್ಥಿನಿಯೋರ್ವಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮೂಡುಬಿದಿರೆಯಲ್ಲಿ ನಡೆದಿದೆ. ಮಾಂಟ್ರಾಡಿಯ ಹಿನ್ನಲ ಫಲ್ಕೆ ಮನೆಯ ಜಯ ಶೆಟ್ಟಿಯವರ ಪುತ್ರಿ ಪ್ರತೀಕ್ಷಾ(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಮೂಡುಬಿದಿರೆಯ ಟ್ಯುಟೋರಿಯಲ್ನಲ್ಲಿ ಕಲಿತು ಖಾಸಗಿಯಾಗಿ ಪರೀಕ್ಷೆ ಬರೆದಿದ್ದಳು. ಪರೀಕ್ಷೆಯ ಬಳಿಕ ಪ್ರತೀಕ್ಷಾ ಪುಣೆಯಲ್ಲಿರುವ ತನ್ನ ಚಿಕ್ಕಪ್ಪನ ಮನೆಗೆ ತೆರಳಿದ್ದಳು. ಏ 15ರ ಸೋಮವಾರ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಪರೀಕ್ಷೆಯಲ್ಲಿ ಪ್ರತೀಕ್ಷಾ ಅನುತ್ತೀರ್ಣಳಾಗಿದ್ದಳು. ಅನುತೀರ್ಣಗೊಂಡ ಹಿನ್ನೆಲೆ ನೊಂದ ವಿದ್ಯಾರ್ಥಿನಿ […]