ಮಂಗಳೂರು : ನಗರದ ಎಮ್ಮೆಕೆರೆಯಲ್ಲಿರುವ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್ನಲ್ಲಿ ಸಂಭವಿಸಿದ ತಡೆಗೋಡೆ ಕುಸಿತದ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೇಂಟ್ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಶಮ್ಮಾಝ್ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಘಟನೆ ನಡೆದ ತಕ್ಷಣ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ನಿರಂತರ ಶ್ರಮವಹಿಸಿ ಚಿಕಿತ್ಸೆ ನೀಡಿದರೂ ಸಹ ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಸುದ್ದಿಗಳು, ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು









