ಮಧ್ಯಾಹ್ನದ ಬಿಸಿಯೂಟ ಸೇವಿಸಿ 17 ಮಂದಿ ವಿದ್ಯಾರ್ಥಿಗಳು ಅಸ್ವಸ್ಥ

5:39 PM, Friday, March 7th, 2014
Share
1 Star2 Stars3 Stars4 Stars5 Stars
(5 rating, 6 votes)
Loading...

Childrenಮಂಗಳೂರು: ನಗರದ ಹೊರವಲಯದ ಮುಡಿಪು ಬಳಿಯ ಕಿನ್ಯದ ಪ್ರಾಥಮಿಕ ಶಾಲೆಯೊಂದರಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 17 ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಮಾರ್ಚ್‌ 7 ರಂದು ನಡೆದಿದೆ.

ಅಸ್ವಸ್ಥ ವಿದ್ಯಾರ್ಥಿಗಳನ್ನು ದೇರಳಕಟ್ಟೆಯ ಕೆ.ಎಸ್‌. ಹೆಗ್ಡೆ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

17 ಮಂದಿ ವಿದ್ಯಾರ್ಥಿಗಳಲ್ಲಿ 8 ಮಂದಿ ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿಗಳು ತೀವ್ರ ವಾಂತಿ ಹಾಗೂ ಬೇಧಿಯಿಂದ ಬಳಲುತ್ತಿದ್ದಾರೆ.

ಆಸ್ಪತ್ರೆಗೆ ಶಾಲಾ ಶಿಕ್ಷಕರು  ಹಾಗೂ ವೈದ್ಯಾಧಿಕಾರಿಗಳು ಭೇಟಿ ನೀಡಿ ಮಕ್ಕಳ ನಿಗಾ ವಹಿಸುತ್ತಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English