ಬೀಜದ ಪ್ಯಾಕ್ಟರಿಗೆ ಕೆಲಸಕ್ಕೆ ಹೋಗಿದ್ದ ಯುವತಿಯೋರ್ವಳು ಕಾಣೆ

12:14 AM, Sunday, September 21st, 2014
Share
1 Star2 Stars3 Stars4 Stars5 Stars
(5 rating, 4 votes)
Loading...
Sumalatha Mugera

ಬಂಟ್ವಾಳ: ಬೀಜದ ಪ್ಯಾಕ್ಟರಿಗೆ ಕೆಲಸಕ್ಕೆ ಹೋಗಿದ್ದ ಯುವತಿಯೋರ್ವಳು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾಣೆಯಾದ ಯುವತಿಯನ್ನು ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಕಾರಿಂಜಕೊಡಿ ನಿವಾಸಿ ದಿ.ಕೃಷ್ಣಪ್ಪ ಮುಗೇರ ಅವರ ಮಗಳು ಸುಮಲತಾ (22)ಎಂದು ಹೆಸರಿಲಾಗಿದೆ.

ಸುಮಾರು 1 ವರ್ಷದಿಂದ ವಗ್ಗದ ಬೀಜದ ಪ್ಯಾಕ್ಟರಿಗೆ ಕೆಲಸಕ್ಕೆ ಹೋಗುತ್ತಿದ್ದು ಸೆ.13ರಮದು ಬೆಳಿಗ್ಗೆ 6.30ಕ್ಕೆ ಕೆಲಸಕ್ಕೆಂದು ಮನೆಯಲ್ಲಿ ಹೇಳಿ ಹೋದವಳು ವಾಪಸು ಮನೆಗೆ ಬಾರದೆ , ಸಂಬಂದಿಕರ ಮನೆಗೂ ಹೋಗದೆ ನಾಪತ್ತೆಯಾಗಿದ್ದಾರೆ ಎಂದು ಗ್ರಾಮಾಂತರ ಠಾಣೆಯಲ್ಲಿ ತಾಯಿ ಕಮಲ ಅವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English