ಪಾಕಿಸ್ಥಾನಃ ಗಡಿ ಉಲ್ಲಂಘನೆ ಮಾಡಿದ ಆರೋಪ ೨೫ ಮೀನುಗಾರರ ಬಂಧನ

2:27 PM, Tuesday, September 30th, 2014
Share
1 Star2 Stars3 Stars4 Stars5 Stars
(4 rating, 6 votes)
Loading...

Fishermenಇಸ್ಲಮಾಬಾದ್‌ : ಭಾನುವಾರ ಸಂಜೆ ಮೀನು ಹಿಡಿಯಲು ತೆರಳಿದ 25 ಭಾರತೀಯ ಮೀನುಗಾರರನ್ನು ಪಾಕಿಸ್ತಾನದ ಬಂದರು ರಕ್ಷಣಾ ಪಡೆ ಭಂದಿಸಿದೆ.

ಗಡಿ ಉಲ್ಲಂಘನೆ ಮಾಡಿದ ಆರೋಪ ಎದುರಿಸಿತ್ತುರುವ  ಎಲ್ಲಾ ಮೀನುಗಾರರನ್ನು ಕರಾಚಿಯ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಇವರೆಲ್ಲರಿಗೂ ಕನಿಷ್ಠ 1 ವರ್ಷ ಜೈಲು ಶಿಕ್ಷೆಯಾಗುವ ಸಾಧ್ಯತೆಗಳಿವೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English