ಮಂಜೇಶ್ವರ ಗೋವಿಂದ ಪೈ ಸ್ಮಾರಕಕ್ಕೆ ವೀರಪ್ಪ ಮೊಯಿಲಿ ಭೇಟಿ

11:42 PM, Tuesday, January 19th, 2016
Share
1 Star2 Stars3 Stars4 Stars5 Stars
(4 rating, 5 votes)
Loading...
veerappa Moily

ಮಂಜೇಶ್ವರ: ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕಕ್ಕೆ ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ಭಾನುವಾರ ಭೇಟಿ ನೀಡಿ ಕಾಮಗಾರಿಯನ್ನು ವೀಕ್ಷಿಸಿದರು. ಬಳಿಕ ಗೋವಿಂದ ಪೈ ನಿವಾಸದಲ್ಲಿ ನಡೆದ ಸಭೆಯಲ್ಲಿ ಸ್ಮಾರಕದ ಉದ್ಘಾಟನಾ ದಿನವನ್ನು ನಿಶದಚಯಿಸಲಾಯಿತು.

ಫೆ.28 ರಂದು ಲೋಕಾರ್ಪಣೆಗೊಳ್ಳಲಿರುವ ಸ್ಮಾರಕದ ಅಂತಿಮ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ತಿಗೊಳಿಸಲು ನಿರ್ಮಿತಿ ಕೇಂದ್ರದವರಲ್ಲಿ ಕೇಳಿಕೊಳ್ಳಲಾಯಿತು.

ಸಭೆಯಲ್ಲಿ ಗೋವಿಂದ ಪೈ ಸ್ಮಾರಕ ಟ್ರಸ್ಟ್ ಅಧ್ಯಕ್ಷ ವೀರಪ್ಪ ಮೊಯಿಲಿ,ಕಾಸರಗೋಡು ಜಿಲ್ಲಾಧಿಕಾರಿ ಮುಹಮ್ಮದ್ ಸಗೀರ್,ಟ್ರಸ್ಟ್ ಸದಸ್ಯರಾದ ಡಾ.ಡಿ.ಕೆ.ಚೌಟ,ಪ್ರೊ.ಬಿ.ವಿವೇಕ ರೈ,ಡಾ.ರಮಾನಂದ ಬನಾರಿ,ತೇಜೋಮಯ,ಎಂ.ಜೆ.ಕಿಣಿ,ಸುಭಾಶ್ಚಂದ್ರ,ಕೆ.ಆರ್ ಜಯಾನಂದ ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English