ಮಂಗಳೂರು: ಕರ್ನಾಟಕ ಸರ್ಕಾರ ಕರ್ನಾಟಕ ಸರ್ಕಾರ ಅಭಿವೃದ್ಧಿಗೆ ಅನೇಕ ಪ್ರಗತಿಪರ ಕಾರ್ಯಗಳನ್ನು ಮಾಡುತ್ತಿದ್ದು,ಇದೀಗ ಕರ್ನಾಟಕ ತುಳು ಸಾಹಿತ್ಯ ತುಳು ಭಾಷೆ ಹಾಗೂ ಸಾಹಿತ್ಯ ಅಕಾಡೆಮಿ ಕಟ್ಟಡ ನಿರ್ಮಾಣಕ್ಕೆ ರೂ.2 ಕೋಟಿ ಗಳನ್ನು ಮಂಜೂರು ಮಾಡಿದೆಯೆಂದುಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಇದರ ಅಧ್ಯಕ್ಷರಾದ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ತಿಳಿಸಿದ್ದಾರೆ.
ತುಳು ಸಾಹಿತ್ಯಾಭಿವೃದ್ಧಿಗೆ ಸಾಹಿತ್ಯ ಕಟ್ಟಡ ನಿಮರ್ಾಣಕ್ಕಾಗಿ ರೂ.2 ಕೋಟಿ ಮಂಜೂರು ಮಾಡಲು ಸಹಕಾರ ನೀಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಜೆ.ಕೃಷ್ಣ ಪಾಲೇಮಾರ್ರವರಿಗೆ ಡಾ.ರಾಮಕೃಷ್ಣ ಆಚಾರ್ ಅವರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಕಟ್ಟಡ ನಿರ್ಮಾಣ ಕಾರ್ಯ ಶೀಘ್ರ ಆರಂಭಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ದ.ಕ.ಜಿಲ್ಲಾಧಿಕಾರಿಗಳಿಗೆ ಸೂಚಿಸಲು ವಿನಂತಿಸಿರುವರು.
Click this button or press Ctrl+G to toggle between Kannada and English