ತಲೆಮರೆಸಿಕೊಂಡ ಗಾಂಜಾ ಪ್ರಕರಣದ ಆರೋಪಿ ಬಂಧನ

12:57 PM, Saturday, July 30th, 2016
Share
1 Star2 Stars3 Stars4 Stars5 Stars
(No Ratings Yet)
Loading...

Ambachuಮಂಜೇಶ್ವರ: ಪೊಲೀಸರ ಕಾರ್ಯಾಚರಣೆಯ ಸಂದಭದಲ್ಲಿ ಗಾಂಜಾ ಹಾಗೂ ಆಟೋ ರಿಕ್ಷಾ ಉಪೇಕ್ಷಿಸಿ ಪರಾರಿಯಾಗಿದ್ದ ಆರೋಪಿ ಮಳ್ಳಂಗೈ ನಿವಾಸಿ ಅಬ್ಬಾಸ್ ಯಾನೆ ಅಂಬಾಚು(42) ನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.

ಜೂನ್ 4 ರಂದು ಉಪ್ಪಳ ಬಳಿಯ ಪತ್ವಾಡಿಯಲ್ಲಿ ಅಬ್ಬಾಸ್ ಯಾನೆ ಅಂಬಾಚು ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಿಸುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ಈ ವೇಳೆ ಸಂದಭದಲ್ಲಿ ಗಾಂಜಾ ಹಾಗು ಆಟೋ ರಿಕ್ಷಾ ಉಪೇಕ್ಷಿಸಿ ಪರಾರಿಯಾಗಿದ್ದ. ರಿಕ್ಷಾದಿಂದ 200 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿತ್ತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English