ಬಂಟ್ವಾಳ: ಇಲ್ಲಿನ ಟ್ರಾಫಿಕ್ ಪೊಲೀಸ್ ಠಾಣೆಗೆ ನೂತನ ಎಸ್‌ಐಯಾಗಿ ರತ್ನ ಕುಮಾರ್ ಪುತ್ತೂರು ಅವರು ಪದೋನ್ನತಿಗೊಂಡು ಅಧಿಕಾರ ಸ್ವೀಕರಿಸಿದ್ದಾರೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಯಾಗಿ ಕಾರ್ಯನಿರ್ವಹಿಸಿ ಮುಂಬಡ್ತಿಗೊಂಡು ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಗೆ ಎಸ್‌ಐ ಯಾಗಿ ಅಧಿಕಾರ ಸ್ವೀಕರಿಸಿದ್ದಾರೆ .
ಇನ್ನು ಮುಂದೆ ಟ್ರಾಫಿಕ್ ಪೊಲೀಸ್ ಠಾಣೆಗೆ ಎಸ್‌ಐಯಾಗಿ ಚಂದ್ರಶೇಖರಯ್ಯ ಮತ್ತು ರತ್ನ ಕುಮಾರ್‌ರವರು ಕಾರ್ಯ ನಿರ್ವಹಿಸಲಿದ್ದಾರೆ.
Click this button or press Ctrl+G to toggle between Kannada and English