ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪರಮೇಶ್ವರ್‌

12:15 PM, Saturday, August 27th, 2016
Share
1 Star2 Stars3 Stars4 Stars5 Stars
(No Ratings Yet)
Loading...

kollur chandika homaಕೊಲ್ಲೂರು: ರಾಜ್ಯ ಗೃಹಸಚಿವ ಡಾ| ಜಿ. ಪರಮೇಶ್ವರ್‌ ಅವರು ಪತ್ನಿ ಕನ್ನಿಕಾ ಸಮೇತರಾಗಿ ಶುಕ್ರವಾರ ಬೆಳಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಚಂಡಿಕಾ ಹೋಮದಲ್ಲಿ ಪಾಲ್ಗೊಂಡರು.

ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ, ಕೊಲ್ಲೂರು ಗ್ರಾ.ಪಂ. ಅಧ್ಯಕ್ಷ ವಿಶ್ವನಾಥ ಅಡಿಗ, ತಾ.ಪಂ. ಸದಸ್ಯೆ ಗ್ರೀಷ್ಮಾ ಭಿಡೆ, ತಾ.ಪಂ. ಮಾಜಿ ಸದಸ್ಯ ರಮೇಶ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English