ಮಂಗಳೂರು ದಸರಾಕ್ಕೆ ಅದ್ಧೂರಿ ಚಾಲನೆ

11:25 AM, Monday, October 3rd, 2016
Share
1 Star2 Stars3 Stars4 Stars5 Stars
(No Ratings Yet)
Loading...

Mangaluru dasaraಮಂಗಳೂರು: ಅದ್ಧೂರಿ ಮಂಗಳೂರು ದಸರಾಕ್ಕೆ ಇಂದು ಪೊಲೀಸ್ ಕಮಿಷನರ್ ಚಂದ್ರಶೇಖರ್ ಸಾಂಪ್ರದಾಯಿಕವಾಗಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ದುಷ್ಟ ಸಂಹಾರದ ವಿಜಯೋತ್ಸವವನ್ನು ಆಚರಿಸುವ ದಸರಾ ಹಬ್ಬ ಸಮಾಜಕ್ಕೆ ಸಂದೇಶವನ್ನು ಸಾರಿದೆ. ಜನರು ದುಷ್ಚಟಗಳಿಗೆ ಬಲಿಯಾಗದೆ ಉತ್ತಮ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕೆಂದು ಸಂದೇಶ ನೀಡಿದರು.

ಕುದ್ರೋಳಿ ಶ್ರೀಗೋಕರ್ಣನಾಥೇಶ್ವರ ದೇವಸ್ಥಾನದ ಆವರಣದಲ್ಲಿ ನವದುರ್ಗೆಯರನ್ನು ಪ್ರತಿಷ್ಠಾಪಿಸುವ ಮೂಲಕ ಇಂದಿನಿಂದ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಕಲ್ಪಿಸಲಾಗಿದೆ. ನಗರ ವಿದ್ಯುತ್‌ ದೀಪಗಳಿಂದ ಅಲಂಕಾರಗೊಂಡಿದೆ.

dasara-2

dasara-3

dasara-4

Mangaluru dasara

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English