ಮುಂಬೈಯಿಂದ ಕಾಸರಗೋಡಿಗೆ ತರಲಾಗುತ್ತಿದ್ದ ದಾಖಲೆ ರಹಿತ 20 ಲಕ್ಷ ರೂ ಹಳೆ ನೋಟುಗಳ ವಶ

12:41 PM, Friday, December 2nd, 2016
Share
1 Star2 Stars3 Stars4 Stars5 Stars
(No Ratings Yet)
Loading...

indian moneyಮಂಗಳೂರು: ಮುಂಬೈಯಿಂದ ಕಾಸರಗೋಡಿಗೆ ತರಲಾಗುತ್ತಿದ್ದ ದಾಖಲೆ ರಹಿತ 20 ಲಕ್ಷ ರೂ. ಹಳೆ ನೋಟುಗಳನ್ನು ಹೊಸಂಗಡಿ ವಾಮಂಜೂರು ಚೆಕ್ ಪೋಸ್ಟ್ ಬಳಿ ಅಬಕಾರಿ ಪೋಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಕಾಸರಗೋಡು ನಿವಾಸಿ ಗಫೂರ್ ಎಂಬಾತನಿಂದ ಈ ಹಣವನ್ನು ವಶಕ್ಕೆ ಪಡೆಯಲಾಗಿದೆ. ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಸಾಗಾಟ ಮಾಡುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿ ಹಣ ವಶಕ್ಕೆ ಪಡೆಯಲಾಯಿತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English