ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಸುರೇಶ್ ಬಲ್ಲಾಳ್ ಆಯ್ಕೆ

2:15 PM, Saturday, December 3rd, 2016
Share
1 Star2 Stars3 Stars4 Stars5 Stars
(No Ratings Yet)
Loading...

Suresh-ballalಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಸುರೇಶ್ ಬಲ್ಲಾಳ್ ನೇಮಕಗೊಂಡಿದ್ದಾರೆ.

ಸುರೇಶ್ ಬಲ್ಲಾಳ್ ಪ್ರಸಕ್ತ ಕೆಪಿಸಿಸಿ ಸದಸ್ಯರಾಗಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದರು. ಈ ಹಿಂದೆ ಮಂಗಳೂರು ವಿಶ್ವ ವಿದ್ಯಾನಿಲಯದ ಸಿಂಡಿಕೇಟ್, ಸೆನೆಟ್ ಹಾಗೂ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ ಸುರೇಶ್ ಬಲ್ಲಾಳ್ ಈ ಹಿಂದೆಯೂ ಮುಡಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English