- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಸುರೇಶ್ ಬಲ್ಲಾಳ್ ಆಯ್ಕೆ

Suresh-ballal [1]ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಸುರೇಶ್ ಬಲ್ಲಾಳ್ ನೇಮಕಗೊಂಡಿದ್ದಾರೆ.

ಸುರೇಶ್ ಬಲ್ಲಾಳ್ ಪ್ರಸಕ್ತ ಕೆಪಿಸಿಸಿ ಸದಸ್ಯರಾಗಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದರು. ಈ ಹಿಂದೆ ಮಂಗಳೂರು ವಿಶ್ವ ವಿದ್ಯಾನಿಲಯದ ಸಿಂಡಿಕೇಟ್, ಸೆನೆಟ್ ಹಾಗೂ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ ಸುರೇಶ್ ಬಲ್ಲಾಳ್ ಈ ಹಿಂದೆಯೂ ಮುಡಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.