ಮಂಗಳೂರಿನಿಂದ ಹೈದರಾಬಾದ್‌ಗೆ ಸ್ಪೈಸ್ ಜೆಟ್ ಡಿ. 24ರಿಂದ ಪ್ರತಿ ದಿನ ವಿಮಾನಯಾನ

12:15 PM, Monday, December 12th, 2016
Share
1 Star2 Stars3 Stars4 Stars5 Stars
(No Ratings Yet)
Loading...

Flightಮಂಗಳೂರು: ನಗರದಿಂದ ಹೈದರಾಬಾದ್‌ಗೆ ಸ್ಪೈಸ್ ಜೆಟ್ ಡಿ. 24ರಿಂದ ಪ್ರತಿ ದಿನ ವಿಮಾನಯಾನ ಸೇವೆ ಆರಂಭಿಸಲಿದೆ.

ಪ್ರತಿ ದಿನ ಮಧ್ಯಾಹ್ನ ಹೈದರಾಬಾದ್‌‌‌‌ನಿಂದ 1 ಗಂಟೆಗೆ ಹೊರಡುವ ವಿಮಾನ 2.30ಕ್ಕೆ ಮಂಗಳೂರಿಗೆ ತಲುಪಲಿದೆ.

ಅಲ್ಲದೆ ಮಂಗಳೂರಿನಿಂದ 2.50ಕ್ಕೆ ಹೊರಡುವ ವಿಮಾನ ಸಂಜೆ 4.20ಕ್ಕೆ ಹೈದರಾಬಾದ್ ತಲುಪಲಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English