ಯುವತಿಯೊಬ್ಬಳು ಡೆತ್‌ ನೋಟ್‌ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ

11:03 AM, Wednesday, December 21st, 2016
Share
1 Star2 Stars3 Stars4 Stars5 Stars
(No Ratings Yet)
Loading...

kavanaಉಡುಪಿ: ಯುವತಿಯೊಬ್ಬಳು ಡೆತ್‌ ನೋಟ್‌ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ತಾಲೂಕಿನ ಬಿದ್ಕಲಕಟ್ಟೆ ಗ್ರಾಮದಲ್ಲಿ ನಡೆದಿದೆ.

ಕವನಾ(17) ಎಂಬಾಕೆಯೇ ಆತ್ಮಹತ್ಯೆಗೆ ಶರಣಾದ ಯುವತಿ. ಈಕೆ ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್‌ ನೋಟ್‌ ಬರೆದಿಟ್ಟು ತನ್ನ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾಳೆ.

ಈ ಸಂಬಂಧ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English