ನಾಲ್ಕನೇ ತರಗತಿಯ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್‌‌

3:57 PM, Wednesday, December 28th, 2016
Share
1 Star2 Stars3 Stars4 Stars5 Stars
(No Ratings Yet)
Loading...

Umeshಮಂಗಳೂರು: ಅಪ್ರಾಪ್ತೆ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿದೆ. ಕೃತ್ಯ ಎಸಗಿರುವ ಆರೋಪಿ ಉಮೇಶ್ ಬಜರಂಗದಳದ ಕಾರ್ಯಕರ್ತ ಎನ್ನಲಾಗುತ್ತಿದೆ.

ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಾಲ್ಕನೇ ತರಗತಿಯ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ಆರೋಪಿಯ ವಿಚಾರಣೆ ನಡೆಸಿದ್ದು, ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English