ಅಲ್ಪಸಂಖ್ಯಾತರ ನಿಗಮದಲ್ಲಿ ಸ್ವಾವಲಂಬನಾ ಸಾಲ ಚೆಕ್‍ಗಳ ವಿತರಣೆ

12:32 AM, Thursday, April 6th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

Minority ಮಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ದ.ಕ.ಜಿಲ್ಲೆ 2016-17ನೇ ಸಾಲಿನಲ್ಲಿ ಮಂಗಳೂರು ದಕ್ಷಿಣ ವಿಧಾನ ಸಭಾಕ್ಷೇತ್ರದ ವ್ಯಾಪ್ತಿಯಲ್ಲಿ ಸ್ವಾವಲಂಬನಾ ಸಾಲ ಯೋಜನೆಯಡಿ ಮಂಜೂರಾದ ಚೆಕ್‍ಗಳನ್ನು ಶಾಸಕ ಜೆ.ಆರ್. ಲೋಬೋ ಇತ್ತೀಚೆಗೆ ವಿತರಿಸಿದರು.

ಸುಮಾರು 47 ಫಲಾನುಭವಿಗಳಿಗೆ ಚೆಕ್‍ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾಲವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಜೀವನದಲ್ಲಿ ಮುಂದೆ ಬರಬೇಕು ಎಂದು ಕರೆ ನೀಡಿದರು. ಕೆಎಂಡಿಸಿ ಪ್ರಭಾರ ಜಿಲ್ಲಾ ವ್ಯವಸ್ಥಾಪಕ ಸಫ್‍ವಾನ್ ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English