ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅಕ್ರಮ ಸಂಪಾದನೆ ಹಾಗೂ ತೆರಿಗೆ ವಂಚನೆಯಿಂದ ಗಳಿಸಿದ ಕಾಳಧನವನ್ನು ಅಂತರರಾಷ್ಟ್ರೀಯ ಬ್ಯಾಂಕ್‌ಗಳಲ್ಲಿ ಇರಿಸಿರುವವರ ಪಟ್ಟಿಯು ಪನಾಮ ಪೇಪರ್ಸ್ ಸೋರಿಕೆಯಿಂದ ಬಹಿರಂಗಗೊಂಡಿತ್ತು.
ವಿಶ್ವದಾದ್ಯಂತ ಬಾರಿ ಸುದ್ದಿಗೆ ಗ್ರಾಸವಾಗಿದ್ದ ಈ ಹಗರಣ ಸಂಬಂಧ ಪಾಕಿಸ್ತಾನ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರನ್ನು ದೋಷಿ ಎಂದು ತೀರ್ಮಾನಿಸಿರುವ ಕೋರ್ಟ್ ಅವರನ್ನು ಪ್ರಧಾನಿ ಹುದ್ದೆಯಿಂದ ಅನರ್ಹಗೊಳಿಸಿದೆ.
Click this button or press Ctrl+G to toggle between Kannada and English