ಉಳ್ಳಾಲ: ದುಷ್ಕರ್ಮಿಗಳಿಂದ ಬ್ಬರ ಮೇಲೆ ಮಾರಣಾಂತಿಕ ಹಲ್ಲೆ

3:36 PM, Thursday, October 5th, 2017
Share
1 Star2 Stars3 Stars4 Stars5 Stars
(No Ratings Yet)
Loading...

deathಮಂಗಳೂರು: ಉಳ್ಳಾಲದ ಮುಕ್ಕಚ್ಚೇರಿಯಲ್ಲಿ ದುಷ್ಕರ್ಮಿಗಳು ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

deathಮುಸುಕುಧಾರಿಗಳ ಗುಂಪೊಂದು ಮಚ್ಚು-ಲಾಂಗುಗಳಿಂದ ಇಬ್ಬರ ಮೇಲೆ ಮಾರಣಾಂತಿಕ ದಾಳಿ ಮುಕ್ಕಚ್ಚೇರಿಯಲ್ಲಿ ಬುಧವಾರ ನಡೆಸಿತ್ತು. ಈ ಘಟನೆಯಲ್ಲಿ ಝಬೈರ್ ಮತ್ತು ಇಲ್ಯಾಸ್ ಎಂಬುವವರು ಗಾಯಗೊಂಡಿದ್ದರು. ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ಯುವಾಗ ಜುಬೈರ್‌ ಮಾರ್ಗ ಮಧ್ಯೆ ಅಸುನೀಗಿದ್ದಾನೆ.

ಇದೀಗ ದುಷ್ಕರ್ಮಿಗಳ ದಾಳಿ ದೃಶ್ಯ ಸ್ಥಳೀಯ ಸಿಸಿಟಿವಿಯೊಂದರಲ್ಲಿ ಸೆರೆಯಾಗಿದ್ದು ಅದು ಲಭ್ಯವಾಗಿವೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English