ವಿ5 ಹೆಲಿಕಾಪ್ಟರ್ ಪತನ: 7 ಯೋಧರ ಸಾವು

2:30 PM, Friday, October 6th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

new delhiನವದೆಹಲಿ: ಭಾರತೀಯ ವಾಯುಪಡೆಗೆ ಸೇರಿದ ವಿ5 ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ತೆವಾಂಗ್‌ನಲ್ಲಿ ಪತನಗೊಂಡದ್ದು, ಹೆಲಿಕಾಪ್ಟರ್‌ನಲ್ಲಿದ್ದ 7 ಮಂದಿ ಯೋಧರು ಮೃತಪಟ್ಟಿದ್ದಾರೆ.

ವಿಶ್ವದ ಅತ್ಯಾಧುನಿಕ ಸೇನಾ ಹೆಲಿಕಾಪ್ಟರ್‌ಗಳಲ್ಲಿ ಒಂದಾಗಿರುವ ವಿ5 ಹೆಲಿಕಾಪ್ಟರ್ (ಮಿ-17) ಶುಕ್ರವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಪತನಗೊಂಡಿದೆ. ಹೆಲಿಕಾಪ್ಟರ್‌ನಲ್ಲಿ ಪೈಲಟ್‌ ಸೇರಿದಂತೆ 7 ಮಂದಿ ಯೋಧರಿದ್ದರು ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English