ಶರಣ್ ಅಭಿನಯದ ‘ಸತ್ಯ ಹರಿಶ್ಚಂದ್ರ’ ಚಿತ್ರದ ಟ್ರೈಲರ್ ಬಿಡುಗಡೆ

6:11 PM, Thursday, October 12th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

sathya harischandraಬೆಂಗಳೂರು: ಸ್ಯಾಂಡಲ್ವುಡ್ ನಟ ಶರಣ್ ಹಾಗೂ ಚಿಕ್ಕಣ್ಣ ಅಭಿನಯದ ಸತ್ಯ ಹರಿಶ್ಚಂದ್ರ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಶರಣ್ ಗೆ ಜೋಡಿಯಾಗಿ ಸಂಚಿತಾ ಪಡುಕೋಣೆ ನಟಿಸಿದ್ದಾರೆ. ಚಿತ್ರವನ್ನು ದಯಾಳ್ ಪದ್ಮನಾಭನ್ ನಿರ್ದೇಶಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English