- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಶರಣ್ ಅಭಿನಯದ ‘ಸತ್ಯ ಹರಿಶ್ಚಂದ್ರ’ ಚಿತ್ರದ ಟ್ರೈಲರ್ ಬಿಡುಗಡೆ

sathya harischandra [1]ಬೆಂಗಳೂರು: ಸ್ಯಾಂಡಲ್ವುಡ್ ನಟ ಶರಣ್ ಹಾಗೂ ಚಿಕ್ಕಣ್ಣ ಅಭಿನಯದ ಸತ್ಯ ಹರಿಶ್ಚಂದ್ರ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಶರಣ್ ಗೆ ಜೋಡಿಯಾಗಿ ಸಂಚಿತಾ ಪಡುಕೋಣೆ ನಟಿಸಿದ್ದಾರೆ. ಚಿತ್ರವನ್ನು ದಯಾಳ್ ಪದ್ಮನಾಭನ್ ನಿರ್ದೇಶಿಸಿದ್ದಾರೆ.