ಜಿಲ್ಲಾ ಮಟ್ಟದ ಪ.ಪೂ ಕಾಲೇಜುಗಳ ಬಾಸ್ಕೆಟ್‌ಬಾಲ್ ಪಂದ್ಯಾಟ, ಆಳ್ವಾಸ್ ಬಾಲಕಿಯರಿಗೆ ಪ್ರಶಸ್ತಿ

4:53 PM, Tuesday, November 7th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

alvasಮೂಡುಬಿದಿರೆ: ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಬೆಥನಿ ಪದವಿಪೂರ್ವ ಕಾಲೇಜು ನೆಲ್ಯಾಡಿ ಇವರ ಸಂಯುಕ್ತ ಆಶ್ರಯದಲ್ಲಿ ನೆಲ್ಯಾಡಿಯಲ್ಲಿ ಬಡೆದ ಜಿಲ್ಲಾ ಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಬಾಕಿಯರ ತಂಡವು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಫೈನಲ್‌ನಲ್ಲಿ ಆಳ್ವಾಸ್ ಬಾಲಕಿಯರ ತಂಡವು ಸೈಂಟ್ ಅಲೋಶಿಯಸ್ ಪ.ಪೂ. ಕಾಲೇಜು ತಂಡವನ್ನು ೨೮-೫ ಅಂಕಗಳ ಅಂತರದಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ರಾಜ್ಯ ಮಟ್ಟದ ಪಂದ್ಯಾಟವು ಚಿಕ್ಕಬಳ್ಳಾಪುರದಲ್ಲಿ ನಡೆಯಲಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English