ಬಾಲಿವುಡ್ ನಟಿ ಐಶ್ವರ್ಯ ರೈ ಮಂಗಳೂರಿನಲ್ಲಿ

9:26 PM, Sunday, December 3rd, 2017
Share
1 Star2 Stars3 Stars4 Stars5 Stars
(No Ratings Yet)
Loading...

Ishwary Raiಮಂಗಳೂರು : ಬಾಲಿವುಡ್ ನಟಿ ಐಶ್ವರ್ಯ ರೈ ಮಗಳು ಆರಾಧ್ಯ ಮತ್ತು  ತಾಯಿ ಬೃಂದಾ ರೈ ಜೊತೆ  ಶನಿವಾರ ಸಂಜೆ ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿದ್ದರು.

ನಗರದ ಕೊಡಿಯಲ್ ಬೈಲ್ ನಲ್ಲಿರುವ ಟಿಎಂಎ ಪೈ ಹಾಲಿನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರು.

ಬೃಂದಾ ರೈ ಅವರ ಸಹೋದರ ಸೋಂತಾಡಿ ಉದಯ್ ಕುಮಾರ್ ಶೆಟ್ಟಿ ಅವರ ಪುತ್ರ ಉಜ್ವಲ್ ವಿವಾಹ ಸಮಾರಂಭಲ್ಲಿ ಪಾಲ್ಗೊಂಡ ಐಶ್ವರ್ಯಾ ರೈ ಕುಟುಂಬ ಸದಸ್ಯರೊಂದಿಗೆ ಆತ್ಮೀಯವಾಗಿ ಬೆರೆತರು.

ತುಳುನಾಡಿನ ಸಾಂಪ್ರದಾಯಿಕ ಉಡುಗೆಯಲ್ಲಿ ಎಲ್ಲರ ಗಮನ ಸೆಳೆದರು.

 

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English