- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ

PUC-Exam [1]ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಿದೆ.

2018ರ ಮಾರ್ಚ್ 1ರಂದು ಪರೀಕ್ಷೆ ಆರಂಭಗೊಳ್ಳಲಿದ್ದು, ಮಾರ್ಚ್‌ 17ಕ್ಕೆ ಪರೀಕ್ಷೆ ಮುಗಿಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.PUC-Exam-2 [2]