ಬೆಂಗಳೂರು: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಹಾಗೂ ಚಿನ್ನದ ಉದ್ಯಮಿ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಕೆ.ಪಿ.ನ೦ಜು೦ಡಿ ಅವರ ಮನೆ, ಕಚೇರಿ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ನಡೆಸಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿರುವ ಕೆ.ಪಿ.ನ೦ಜು೦ಡಿ ಅವರ ಚಿನ್ನದ ಅಂಗಡಿ, ಕಚೇರಿ, ಮನೆ ಮೇಲೆ ಬೆಂಗಳೂರು ಹಾಗೂ ಗೋವಾ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಅಷ್ಟೇ ಅಲ್ಲದೇ ನ೦ಜು೦ಡಿ ಅವರ ಅಂಗಡಿ ಅಧಿಕಾರಿ ಸೇರಿದಂತೆ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ಕಾರ್ಯ ನಡೆದಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.
Click this button or press Ctrl+G to toggle between Kannada and English