ಕಾಲೇಜ್‌ ಹಾಸ್ಟೆಲ್‌ನಲ್ಲಿ ಪಿಯು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

11:48 AM, Tuesday, January 9th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

Moodbidreಮೂಡಬಿದಿರೆ : ಆಳ್ವಾಸ್ ವಿದ್ಯಾಸಂಸ್ಥೆ ವಿದ್ಯಾರ್ಥಿಯೋರ್ವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.

ಬೆಂಗಳೂರು ಮೂಲದ ತೇಜಸ್ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿ. ಈತ ಆಳ್ವಾಸ್‌ನಲ್ಲಿ ಪ್ರಥಮ ಪಿಯುಸಿ ಎಲೆಕ್ಟ್ರಾನಿಕ್ಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ. ಈತ ಡೆತ್ ನೋಟ್ ಬರೆದಿಟ್ಟು ನಿನ್ನೆ ರಾತ್ರಿ 8 ಗಂಟೆಗೆ ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಸಂಬಂಧ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English