ಬಸ್ ಟೈಯರ್ ಸ್ಫೋಟ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

5:01 PM, Monday, January 15th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

surathakalಸುರತ್ಕಲ್: ಸುರತ್ಕಲ್ನಿಂದ ಮಂಗಳೂರಿಗೆ ತೆರಳುತ್ತಿದ್ದ 59 ನಂಬರಿನ ಖಾಸಗೀ ಬಸ್ ಟೈಯರ್ ಸ್ಫೋಟಗೊಂಡು ಸೇತುವೆಯಿಂದ ಜಾರಿ ನಿಂತ ಘಟನೆ ಕೂಳೂರು ಮೇಲ್ಸೇತುವೆ ಅಯ್ಯಪ್ಪ ಮಂದಿರದ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.

surathkal-2ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ನದಿಗೆ ಉರುಳುವುದು ತಪ್ಪಿದೆ.

surathakal-3ಬೆಳಗ್ಗಿನ ಟ್ರಿಪ್ ಆಗಿದ್ದರಿಂದ ಬಸ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಇದ್ದರು ಎನ್ನಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English