ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ

10:06 AM, Friday, January 26th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

Alvas Student ಮಂಗಳೂರು: ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದಾವಣಗೆರೆ ಮೂಲದ ರಚನಾ ಎಂ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ಹಾಸ್ಟೆಲ್ ಕಟ್ಟಡದ ನಾಲ್ಕನೇ ಮಹಡಿಯಿಂದ ಹಾರಿ ರಚನಾ ಸಾವಿಗೆ ಶರಣಾಗಿದ್ದಾರೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ರಚನಾ, ಡೆತ್‌ನೋಟ್‌ನಲ್ಲಿ ಅನಾರೋಗ್ಯದ ಬಗ್ಗೆ ಉಲ್ಲೇಖಿಸಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English