ಉಪ ಸಭಾಪತಿ ತಂಬಿದೊರೈ ಧರ್ಮಸ್ಥಳ ಭೇಟಿ

3:24 PM, Tuesday, February 27th, 2018
Share
1 Star2 Stars3 Stars4 Stars5 Stars
(No Ratings Yet)
Loading...

veerendra-hegadeಉಜಿರೆ: ಲೋಕಸಭೆಯ ಉಪ ಸಭಾಪತಿ ತಂಬಿ ದೊರೈ ಸೋಮವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ ನಡೆಸಿದರು.

ದೇವರ ದರ್ಶನದ ಬಳಿಕ ಅವರು ಸುಬ್ರಹ್ಮಣ್ಯಕ್ಕೆ ಪ್ರಯಾಣ ಬೆಳೆಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English