ಭಕ್ತಿ ಗೀತೆಯನ್ನು ಚುನಾವಣಾ ಪ್ರಚಾರಕ್ಕೆ ಬಳಸಿದ ಆರೋಪ: ಬಾವ ವಿರುದ್ಧ ಪೊಲೀಸ್ ದೂರು

1:55 PM, Saturday, March 10th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

bakti-geetheಮಂಗಳೂರು: ಅಯ್ಯಪ್ಪ ಸ್ವಾಮಿ‌ಭಕ್ತಿ ಗೀತೆಯನ್ನು ಚುನಾವಣಾ ಪ್ರಚಾರಕ್ಕೆ ಬಳಕೆ ಮಾಡಿದ ಆರೋಪದ ಹಿನ್ನೆಲೆ ಶಾಸಕ‌ ಮೊಯಿದ್ದೀನ್ ಬಾವ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.

ಪುತ್ತೂರು ನಗರ ಠಾಣೆಯಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ದೂರು ನೀಡಿದ್ದಾರೆ. ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ದೂರು ದಾಖಲಾಗಿದೆ.

“ಪಳ್ಳಿಕಟ್ಟು ಶಬರಿಮಲೈಕ್ಕ್” ಹಾಡಿನ ಸಾಹಿತ್ಯವನ್ನು ಚುನಾವಣಾ ಪ್ರಚಾರಕ್ಕೆ ಬಳಕೆ ಮಾಡಿದ್ದರು ಎನ್ನಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English